ಜನ ಮನದ ನಾಡಿ ಮಿಡಿತ

Advertisement

ಪುತ್ತೂರು: ಆಪರೇಷನ್ ಸಿಂಧೂರ- ಬಿಜೆಪಿಯಿಂದ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಕೆ.

ಪಹಲ್ಲಾಂನಲ್ಲಿ ನಡೆದ ಘಟನೆಗೆ ಪ್ರತಿರೋಧವಾಗಿ ಆಪರೇಷನ್ ಸಿಂಧೂರ ಮೂಲಕ ಪಾಕ್ ಉಗ್ರವಾದಿಗಳನ್ನು ಅವರದ್ದೇ ನೆಲದಲ್ಲಿ ಮಟ್ಟ ಹಾಕಿದ ವೀರ ಸೈನಿಕರ ಮನೋಸ್ಥೆರ್ಯವನ್ನು ಹೆಚ್ಚಿಸಲು ಮತ್ತು ಪ್ರಧಾನಮಂತ್ರಿಯವರಿಗೆ ಇನ್ನಷ್ಟು ಶಕ್ತಿ ನೀಡಲು ಬಿಜೆಪಿ ಮಂಡಲದ ವತಿಯಿಂದ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ ಮಾಡಲಾಯಿತು.

 

ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪ್ರಧಾನ ಅರ್ಚಕ ವೇ. ಮೂ. ವಸಂತ ಕೆದಿಲಾಯ ಅವರು ವಿಶೇಷ ಪ್ರಾರ್ಥನೆ ಮಾಡಿದರು. ಬಿಜೆಪಿ ನಗರ ಮಂಡಲದ ಅಧ್ಯಕ್ಷ ಶಿವ ಕುಮಾರ್, ಜಿಲ್ಲಾ ಉಪಾಧ್ಯಕ್ಷ ಪ್ರಸನ್ನ ಕುಮಾರ್ ಮಾರ್ತ, ಕರಾವಳಿ ಅಭಿವೃದ್ಧಿ ಪ್ರಾಧಿಕರದ ಮಾಜಿ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ ಸಹಿತ ಹಲವಾರು ಮಂದಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಬಂಟ್ವಾಳ: ಬಂಟ್ವಾಳದಲ್ಲಿ ಎರಡು ಕಡೆ ಚಿರತೆ ಸೆರೆಗೆ ಬೋನು; ಆತಂಕದಲ್ಲಿ ಸ್ಥಳೀಯರು…!

ಮಂಗಳೂರು: ಮಾಡೂರು ಯೂಸುಫ್ ಹತ್ಯೆ ಪ್ರಕರಣ: ಐವರಿಗೆ ಜೀವಾವಧಿ ಶಿಕ್ಷೆ…!

ತಿರುವನಂತಪುರಂ: ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರಕ್ಕೆ ಸುಪಾರಿ ಆರೋಪ: ಮಹಿಳೆ ಸೇರಿ ಐವರ ಬಂಧನ

ಉಡುಪಿ: ಕೊಲ್ಲೂರಿನಲ್ಲಿ ದನವನ್ನು ಕಾರಿನಲ್ಲಿ ಎಳೆದುಕೊಂಡು ಹೋದ ಪ್ರಕರಣ: ಪ್ರಮುಖ ಆರೋಪಿ ಬಂಧನ

ಸುಳ್ಯ: ಸುಳ್ಯದಲ್ಲಿ ಅ.5ರಂದು ಗಾಂಧಿ ಸ್ಮೃತಿ ಹಾಗೂ ಬೃಹತ್ ಜನಜಾಗೃತಿ ಸಮಾವೇಶ

ಮಂಗಳೂರು: ರಾಜಾಜಿ ಉದ್ಯಾನವನದಲ್ಲಿ ಗಾಂಧಿ ಜಯಂತಿ ಆಚರಣೆ

ಸುಳ್ಯ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಸುಳ್ಯ ಪೊಲೀಸರ ವಶಕ್ಕೆ…!

ಕಾಸರಗೋಡು: ಮುಗುರೋಡ್‌ನಲ್ಲಿ ಕಾರು-ಬೈಕ್ ಅಪಘಾತ: ಬೈಕ್ ಸವಾರ ಸಾವು, ಪತ್ನಿಗೆ ಗಂಭೀರ ಗಾಯ..!

ಸುಳ್ಯ: ಗ್ಯಾರೇಜ್‌ನಲ್ಲಿ ನಿಲ್ಲಿಸಿದ್ದ ಬೈಕ್‌ಗೆ ಬೆಂಕಿ: ಇಬ್ಬರು ಆರೋಪಿಗಳ ಬಂಧನ…!

error: Content is protected !!