ಜನ ಮನದ ನಾಡಿ ಮಿಡಿತ

Advertisement

ಪುತ್ತೂರು: ಪುತ್ತೂರಿನಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಲು ಪೊಲೀಸ್ ಸೈರಾನ್ ಮತ್ತು ಪಥ ಸಂಚಲನ.

ಜಿಲ್ಲೆಯಲ್ಲಿ ಕೆಲವು ಅಹಿತಕರ ಘಟನೆಗಳು ನಡೆಯುತ್ತಿರುವ ಹಿನ್ನಲೆಯಲ್ಲಿ ಪುತ್ತೂರು ಪೇಟೆಯಲ್ಲಿ ಸಂಜೆ ಪೊಲೀಸ್ ಪಥ ಸಂಚಲನ ನಡೆಯಿತು.

ಪುತ್ತೂರು ಡಿವೈಎಸ್ಪಿ, ಪುತ್ತೂರು ಗ್ರಾಮಾಂತರ ವೃತ್ತ ನಿರೀಕ್ಷಕರು, ನಗರ ಪೊಲೀಸ್ ಠಾಣೆಯ ಇನ್ಸೆಕ್ಟರ್, ಮಹಿಳಾ ಪೊಲೀಸ್ ಠಾಣೆ ಇನ್ಸೆಕ್ಟರ್, ಸಂಚಾರ ಪೊಲೀಸ್ ಠಾಣೆ ಎಸ್ ಐ, ಮತ್ತು ವಿವಿಧ ಠಾಣೆಯ ಪೊಲೀಸರು ಸೈರಾನ್ ಮತ್ತು ಪಥ ಸಂಚಲನದ ಮೂಲಕ ಸಾರ್ವಜನಿಕರು ಶಾಂತಿ ಸುವ್ಯವಸ್ಥೆ ಕಾಪಾಡಿಕೊಳ್ಳಲು ಸಂದೇಶ ನೀಡಿದರು.

Leave a Reply

Your email address will not be published. Required fields are marked *

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮಂಜುನಾಥ್ ಶೆಟ್ಟಿ ದಂಪತಿಗೆ ಸನ್ಮಾನ

ಉಡುಪಿ: ಕರಾವಳಿ ನಿವಾಸಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಜಿಲ್ಲಾಡಳಿತ…!

ಬಂಟ್ವಾಳ: ಮಾಣಿ ಸಮೀಪ ಜೋಗಿಬೆಟ್ಟು ರಸ್ತೆ ಕೆರೆಯಂತಾದ ದೃಶ್ಯ….!

ವಾಷಿಂಗ್ಟನ್: ಉತ್ತರ ಅಮೆರಿಕಾ ಬಂಟರ ಸಂಘದ `ದಿಬ್ಬಣ’ ಮಹಾ ಅಧಿವೇಶನ..!

ಮಂಗಳೂರು: ಮಂಗಳೂರಿನಲ್ಲಿ ಎಐ ಸಿ.ಸಿ ಕ್ಯಾಮರಾಗಳ ಅಳವಡಿಕೆ….!

ಬಂಟ್ವಾಳ: ಮಳೆ ಅನಾಹುತ: ರಾಯಿಯ ಜೀವನ್ ಪಿಂಟೋ ಮೃತದೇಹ ಪ*ತ್ತೆ…..!

ಬಂಟ್ವಾಳದಲ್ಲಿ ಮಳೆ ಅವಾಂತರ; ಮರ ಬಿದ್ದು ಸ್ಥಳೀಯರ ಪರದಾಟ

ಶ್ರೀಲಂಕಾ ಟೆಸ್ಟ್ ಸರಣಿಗೆ ಟೀಮ್ ಇಂಡಿಯಾಗೆ ಆಕಿಬ್ ನಬಿ ಎಂಟ್ರಿ

ಬಿಹಾರದ ಸಹರ್ಸಾದಲ್ಲಿ ರೈಲು ಅಗ್ನಿ ಅವಘಡ; ತಪ್ಪಿದ ಭಾರೀ ಅನಾಹುತ

error: Content is protected !!