ಜನ ಮನದ ನಾಡಿ ಮಿಡಿತ

Advertisement

ಪಾಕ್ ವಿರುದ್ಧ ಮತ್ತೆ ಗುಡುಗಿದ ಭಾರತೀಯ ಸೇನೆ.. ಇದೀಗ ಬಂದ ಅಧಿಕೃತ ಮಾಹಿತಿ ಏನು..?

ಉಗ್ರ ಪಾಕಿಸ್ತಾನ ಈ ಜನ್ಮದಲ್ಲಿ ಬುದ್ಧಿ ಕಲಿಯುವ ಲಕ್ಷಣ ಕಾಣ್ತಿಲ್ಲ ಮತ್ತೆ ಮತ್ತೆ ನಮ್ಮ ಭಾರತೀಯ ಸೇನೆಯನ್ನು ಕೆಣಕಲು ಬರುತ್ತಿದೆ. ಪಂಜಾಬ್‌ನ ಅಮೃತ ಸರದ ಮೇಲೆ ಮತ್ತೆ ದಾಳಿಗೆ ಯತ್ನಿಸಿರುವ ಬಗ್ಗೆ ಭಾರತೀಯ ಸೇನೆ ಅಧಿಕೃತವಾಗಿ ಮಾಹಿತಿ ನೀಡಿದೆ.

 

ಟ್ವಿಟರ್‌ನಲ್ಲಿ ಮಾಹಿತಿ ಹಂಚಿಕೊAಡಿರುವ ಸೇನೆ.. ಇಂದು ಮುಂಜಾನೆ 5 ಗಂಟೆಯಲ್ಲಿ ಪಾಕ್‌ನಿಂದ ನಮ್ಮ ಮೇಲೆ ಡ್ರೋಣ್ ದಾಳಿಗೆ ಯತ್ನಿಸಿದೆ. ಅಮೃತಸರದ ಕಂಟೋನ್ಮೆAಟ್ ಮೇಲೆ ಡ್ರೋಣ್ ದಾಳಿಯಾಗಿತ್ತು. ಕೂಡಲೇ ನಮ್ಮ ಏರ್ ಡಿಫೆನ್ಸ್ ಸಿಸ್ಟಮ್ ಆ ಡ್ರೋಣ್‌ಗಳನ್ನು ಹೊಡೆದು ಹಾಕಿದೆ. ಭಾರತದ ಸಾರ್ವಭೌಮತ್ವ ಉಲಂಘಿಸುವ ಪಾಕ್ ಯತ್ನ ಒಪ್ಪಲು ಸಾಧ್ಯವಿಲ್ಲ. ಭಾರತದ ನಾಗರಿಕರಿಗೆ ಅಪಾಯ ತರುವ ಪಾಕ್ ಯತ್ನ ಒಪ್ಪಲ್ಲ. ಭಾರತದ ಆರ್ಮಿ, ವೈರಿಯ ಯತ್ನವನ್ನು ವಿಫಲಗೊಳಿಸುತ್ತೆ ಎಂದು ಸೇನೆ ತಿಳಿಸಿದೆ. ಮಾಹಿತಿಗಳ ಪ್ರಕಾರ ಕಳೆದ ರಾತ್ರಿ ಭಾರತದ ಮೇಲೆ 15ಕ್ಕೂ ಹೆಚ್ಚು ಡ್ರೋಣ್‌ಗಳನ್ನು ಉಡಾಯಿಸಿದೆ. ಜೊತೆಗೆ ಲಾಂಗ್ ರೇಂಜ್ ಮಿಸೈಲ್‌ಗಳನ್ನೂ ಬಳಸಿದೆ. ಇನ್ನು ಪಾಕ್ ಸೇನೆ ನಿನ್ನೆಯೂ ಭಾರತದ ಮೇಲೆ ದಾಳಿಗೆ ಯತ್ನಿಸಿತ್ತು. ಆದರೆ ಪಾಕಿಸ್ತಾನದ ಎಲ್ಲಾ ಪ್ರಯತ್ನವನ್ನೂ ಭಾರತ ವಿಫಲಗೊಳಿಸುತ್ತ ಬಂದಿದೆ. ಪ್ರತಿಯಾಗಿ ಭಾರತ ಲಾಹೋರ್ ಹಾಗೂ ಕರಾಚಿಯಲ್ಲಿರುವ ವಾಯುನೆಲೆಗಳ ಮೇಲೆ ಭಾರತ ಭಾರತ ದಾಳಿ ಮಾಡಿ ಧ್ವಂಸ ಮಾಡಿದೆ.

Leave a Reply

Your email address will not be published. Required fields are marked *

ನವದೆಹಲಿ: ಅರಬ್ಬಿ ಸಮುದ್ರದಲ್ಲಿ ಭರ್ಜರಿ ಡ್ರಗ್ಸ್ ಬೇಟೆ: ₹3 ಸಾವಿರ ಕೋಟಿ ಮೌಲ್ಯದ ಮಾದಕವಸ್ತು ವಶ..!

ಮಂಗಳೂರು: MRPL ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಭೇಟಿ; ಪರಿಸ್ಥಿತಿ ಪರಿಶೀಲನೆ..!

ಬಂಟ್ವಾಳ: ಮಂಗಳೂರು ರೈಲು ಪ್ರದೇಶ ಮೈಸೂರು ವಿಭಾಗಕ್ಕೆ: ಪ್ರಮುಖ ನಿಲ್ದಾಣಗಳಿಗೆ ಅಧಿಕಾರಿಗಳ ಭೇಟಿ.

ಬೆಂಗಳೂರು: ಬೆಂಗಳೂರಿನಲ್ಲಿ ಟ್ರಾಫಿಕ್ ನಿಯಂತ್ರಣಕ್ಕೆ ಶಾಲಾ ಸಮಯ ಬದಲಾವಣೆಗೆ ಚಿಂತನೆ.

ಉಡುಪಿ: ಶಂಕರಪುರ ಮಠದಲ್ಲಿ ಅ.3, 4ರಂದು ಸಾಯಿ ಈಶ್ವರ್ ಗುರೂಜಿ ಪಂಚಾಶತ್ ಜನ್ಮ ವೈಭವ…!

ಪುತ್ತೂರು: ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಅವಧಿ ಮೀರಿದ ಮಾತ್ರೆ ವಿತರಣೆ ಆರೋಪ; ಅಧಿಕಾರಿಗಳಿಂದ ವಿಚಾರಣೆ

ನವದೆಹಲಿ: ಮೋದಿ–ಟ್ರಂಪ್ ದೂರವಾಣಿ ಮಾತುಕತೆ: ವ್ಯಾಪಾರ, ರಕ್ಷಣೆ, ಇಂಧನ ಸಹಕಾರದ ಕುರಿತು ಚರ್ಚೆ

ಮಂಗಳೂರು: ಮಂಗಳೂರು ರೈಲು ಪ್ರದೇಶ ಇಂದಿನಿಂದ ಮೈಸೂರು ವಿಭಾಗದ ಅಧೀನಕ್ಕೆ…!

ದುಬೈ: ಫ್ಲೈದುಬೈ ವಿಮಾನದಲ್ಲಿ ಕಾಕ್‌ಪಿಟ್ ಘಟನೆ: ಸಹ ಪೈಲಟ್‌ನ ಯತ್ನ ತಡೆದ ಭಾರತೀಯ ಪೈಲಟ್…!

error: Content is protected !!