ಜನ ಮನದ ನಾಡಿ ಮಿಡಿತ

Advertisement

ಬಜರಂಗದಳದ ಕಾರ್ಯಕರ್ತ ಸುಹಾಸ್ ಶೆಟ್ಟಿ ಮನೆಗೆ ಬಜರಂಗದಳದ ರಾಷ್ಟ್ರೀಯ ಸಂಯೋಜಕರಾದ ನೀರಜ್ ಧೋನೆರಿಯಾ ಭೇಟಿ

ಹುತಾತ್ಮ ಬಜರಂಗದಳದ ಕಾರ್ಯಕರ್ತ ಸುಹಾಸ್ ಶೆಟ್ಟಿ ಮನೆಗೆ ಇಂದು ಬಜರಂಗದಳದ ರಾಷ್ಟ್ರೀಯ ಸಂಯೋಜಕರಾದ ನೀರಜ್ ಧೋನೆರಿಯಾ ಭೇಟಿ ನೀಡಿದರು.


ಈ ಸಂದರ್ಭದಲ್ಲಿ ವಿಶ್ವ ಹಿಂದೂ ಪರಿಷದ್‌ನ ಕ್ಷೇತ್ರಿಯ ಪ್ರಮುಖರಾದ ಸೂರ್ಯನಾರಾಯಣ ಜೀ, ಬಜರಂಗದಳ ಪ್ರಾಂತ ಸಂಯೋಜಕರಾದ ಪ್ರಭಂಜನ್ ಸೂರ್ಯ, ಸಹ ಸಂಯೋಜಕರಾದ ಗೋವರ್ಧನ್, ಮಂಗಳೂರು ವಿಭಾಗ ಬಜರಂಗದಳ ಸಂಯೋಜಕರಾದ ಪುನೀತ್ ಅತ್ತಾವರ,ಬಜರಂಗದಳ ಪುತ್ತೂರು ಜಿಲ್ಲಾ ಸಂಯೋಜಕರಾದ ಭರತ್ ಕುಮ್ಡೇಲ್ ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಉಡುಪಿ: ಕೊಲೆ ಯತ್ನ ಪ್ರಕರಣದ ಇಬ್ಬರು ಆರೋಪಿಗಳ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ…!

ಉಡುಪಿ: ಉಡುಪಿಯಲ್ಲಿ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್ ಕಳವು: ಮುದ್ದಾಡಿ ಹಾಡಿಯಲ್ಲಿ ಪತ್ತೆ…!

ಮಂಗಳೂರು: ವಿದ್ಯಾರ್ಥಿಗಳ ಕೊರತೆಯಿಂದ ಮಂಗಳೂರು ವಿವಿಯ 16 ಪಿಜಿ ಕೋರ್ಸ್‌ಗಳು ಸ್ಥಗಿತ.

ಮಂಗಳೂರು: ಮಂಗಳೂರು-ಉಡುಪಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಹೊಸ ಆಶಾಕಿರಣ

ಮಂಗಳೂರು: ನ್ಯಾಯಾಧೀಶರ ಕಾರಿಗೆ ಗೂಡ್ಸ್ ಆಟೋ ಡಿಕ್ಕಿ: ಗಾಯಗೊಂಡಿದ್ದ ಚಾಲಕ ಸಾವು

ಕಠ್ಮಂಡು: ನೇಪಾಳದಲ್ಲಿ ಭಾರೀ ಮಳೆ, ಪ್ರವಾಹ-ಭೂಕುಸಿತಕ್ಕೆ 27 ಮಂದಿ ಬಲಿ; ನಾಲ್ವರು ನಾಪತ್ತೆ…!

ಕಾರ್ಕಳ: ಸುವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಮುಳುಗಿ ಮೃತ್ಯು…!

ಬಂಟ್ವಾಳ: ಮಾಣಿ ಭಾಗದಲ್ಲಿ ಮಾರ್ಗಸೂಚಿ ಫಲಕಗಳ ಕೊರತೆ: ವಾಹನ ಸವಾರರಿಗೆ ಗೊಂದಲ, ಅಪಘಾತದ ಆತಂಕ

ಬಂಟ್ವಾಳ: ಕಲ್ಲಡ್ಕ ಫ್ಲೈಓವರ್‌ನಲ್ಲಿ ದನ ಸಾಗಿಸುತ್ತಿದ್ದ ಲಾರಿ ತಡೆ: ಪೊಲೀಸರಿಂದ ವಾಹನ ವಶಕ್ಕೆ

error: Content is protected !!