ಜನ ಮನದ ನಾಡಿ ಮಿಡಿತ

Advertisement

ಸ್ವರ್ಣಪ್ರಿಯರಿಗೆ ಸಿಹಿಸುದ್ದಿ, ಚಿನ್ನದ ಬೆಲೆಯಲ್ಲಿ ಮತ್ತೆ ಇಳಿಕೆ

ಚಿನ್ನದ ಬೆಲೆ ಮತ್ತೆ ಇಳಿಕೆಯಾಗಿದೆ. 8,880 ರೂ ಇದ್ದ ಆಭರಣ ಚಿನ್ನದ ಬೆಲೆ 8,765 ರೂಗೆ ಇಳಿದಿದೆ. ಎರಡು ದಿನದಲ್ಲಿ ಬೆಲೆ ಗ್ರಾಮ್​​​ಗೆ 280 ರೂನಷ್ಟು ತಗ್ಗಿದೆ. ಕಳೆದ ವಾರಾಂತ್ಯದಲ್ಲಿ ಬೆಲೆ 9,045 ರೂ ಇತ್ತು. ವಿದೇಶಗಳಲ್ಲೂ ಬಹುತೇಕ ಕಡೆ ಬೆಲೆ ತಗ್ಗಿದೆ.

ಚೀನಾ ಮತ್ತು ಅಮೆರಿಕ ನಡುವಿನ ಟ್ಯಾರಿಫ್ ಕದನಕ್ಕೆ ಈಗ 90 ದಿನಗಳ ತಾತ್ಕಾಲಿಕ ಬ್ರೇಕ್ ಸಿಕ್ಕಿರುವುದರಿಂದ ಚಿನ್ನದ ಬೆಲೆ ಮತ್ತಷ್ಟು ಇಳಿಯುವ ನಿರೀಕ್ಷೆ ಇದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 87,650 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 95,620 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 9,800 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 87,650 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 9,900 ರುಪಾಯಿಯಲ್ಲಿ ಇದೆ.

 

Leave a Reply

Your email address will not be published. Required fields are marked *

ಮಂಗಳೂರು: ತಮ್ಮ ಉದ್ಯಮ ಸಮೂಹಕ್ಕೆ ಖಾಸಗಿ ವಿಮಾನವನ್ನು ಸೇರ್ಪಡೆಗೊಳಿಸಿದ ಡಾ. ಕೆ. ಪ್ರಕಾಶ್ ಶೆಟ್ಟಿ…!

ಉಡುಪಿ : ಕಾಪುವಿನಲ್ಲಿ ಭೀಕರ ಅಪಘಾತ…!

ಬಂಟ್ವಾಳ : ಸಜಿಪದಲ್ಲಿ ಭೀಕರ ಅಪಘಾತ…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

error: Content is protected !!