ಜನ ಮನದ ನಾಡಿ ಮಿಡಿತ

Advertisement

ಉಡುಪಿ: ಮದ್ಯದ ಅಮಲಿನಲ್ಲಿ ತನ್ನದೇ ಮನೆಗೆ ಬೆಂಕಿಯಿಟ್ಟ ಭೂಪ.!

ಉಡುಪಿ: ವಿಪರೀತ ಮದ್ಯ ಸೇವಿಸಿದ ವ್ಯಕ್ತಿಯೋರ್ವ ತ‌ನ್ನದೆ ಮನೆಗೆ ಬೆಂಕಿ‌ ಇಟ್ಟ ಘಟನೆ ಉಡುಪಿ ಹೊರವಲಯದ ಚಿಟ್ಪಾಡಿಯಲ್ಲಿ ನಡೆದಿದೆ.

ಕುಡುಕನ ರಂಪಾಟ, ಉಗ್ರ ವರ್ತನೆ ಎದುರಿಸಲು ಅಸಹಾಯಕರಾದ ಮನೆಯವರು, ಸಮಾಜಸೇವಕ ನಿತ್ಯಾನಂದ‌ ಒಳಕಾಡುವರಲ್ಲಿ ನೆರವಿಗೆ ಬರುವಂತೆ ವಿನಂತಿಸಿಕೊಂಡಿದ್ದಾರೆ. ತಕ್ಷಣ ಸ್ಥಳಕ್ಕೆ ಬಂದ ಒಳಕಾಡುವರು ಅಗ್ನಿಶಾಮಕ ದಳದವರಿಗೆ ವಿಷಯ ಮುಟ್ಟಿಸಿದ್ದಾರೆ. ಘಟನಾ ಸ್ಥಳಕ್ಕೆ ಬಂದ ಅಗ್ನಿಶಾಮಕ ದಳದವರು ಬೆಂಕಿಯನ್ನು ನಂದಿಸಿ ದೊಡ್ಡ ಪ್ರಮಾಣದಲ್ಲಿ ಆಗಬಹುದಾದ ಅಗ್ನಿದುರಂತವನ್ನು ತಪ್ಪಿಸಿದ್ದಾರೆ. ಬಳಿಕ ಒಳಕಾಡುವರು ಕುಡುಕನ‌‌ ಮೊನವೊಲಿಸಿ ಮಧ್ಯವರ್ಜನ‌ ಕೇಂದ್ರಕ್ಕೆ ದಾಖಲುಪಡಿಸಿದ್ದಾರೆ.

Leave a Reply

Your email address will not be published. Required fields are marked *

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

ಮಂಗಳೂರು: ಅಕ್ರಮ ಆನೆದಂತಗಳ ಮಾರಾಟ; ಆರೋಪಿಗಳ ಬಂಧನ..!

ಬೆಂಗಳೂರು: ಕಾರ್ಕಳದಲ್ಲಿ ತುಳು ಭವನ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೊಳಿಸುವಂತೆ ಮನವಿ..!

ಬೆಂಗಳೂರು: ಭೀಕರ ರಸ್ತೆ ಅಪಘಾತದಲ್ಲಿ ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಮೃತ್ಯು…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಭೇಟಿ…!

error: Content is protected !!