ಜನ ಮನದ ನಾಡಿ ಮಿಡಿತ

Advertisement

ಪ್ಲಾಸ್ಟಿಕ್ ಬಳಕೆಯ ವಿರುದ್ಧ ಜಾಗೃತಿಯ ಬೀದಿ ನಾಟಕವನ್ನು ಪುತ್ತೂರು ನಗರದ ವಿವಿಧೆಡೆಗಳಲ್ಲಿ ಆಯೋಜನೆ

ಪುತ್ತೂರು: ನಗರಸಭೆ, ಗ್ರೀನ್ ಇಂಪ್ಯಾಕ್ಟ್ ಫೌಂಡೇಶನ್ ಸಹಯೋಗದಲ್ಲಿ ಸಂಸಾರ ಜೋಡುಮಾರ್ಗ ತಂಡದಿಂದ ಘನತ್ಯಾಜ್ಯ ವಿಲೇವಾರಿ ಹಾಗೂ ಪ್ಲಾಸ್ಟಿಕ್ ಬಳಕೆಯ ವಿರುದ್ಧ ಜಾಗೃತಿಯ ಬೀದಿ ನಾಟಕವನ್ನು ಪುತ್ತೂರು ನಗರದ ವಿವಿಧೆಡೆಗಳಲ್ಲಿ ಆಯೋಜಿಸಲಾಗಿದ್ದು,  ಕಿಲ್ಲೆ ಮೈದಾನದ ಸಂತೆಯ ಮಧ್ಯೆ ವ್ಯಾಪಾರಿಗಳು ಹಾಗೂ ಗ್ರಾಹಕರ ಗಮನಸೆಳೆಯಲಾಯಿತು.

ಮೌನೇಶ್ ವಿಶ್ವಕರ್ಮ ಅವರ ನೇತೃತ್ವದಲ್ಲಿ ತ್ಯಾಜ್ಯಗಳ ಬೇರ್ಪಡಿಸುವಿಕೆ, ಸಮರ್ಪಕ ವಿಲೇವಾರಿ, ವ್ಯಾಪಕ ಪ್ಲಾಸ್ಟಿಕ್ ಬಳಕೆಯಿಂದ ಸಮಾಜದಲ್ಲಿ ಉಂಟಾಗುತ್ತಿರುವ ಸಮಸ್ಯೆ, ಸಂಕಷ್ಟಗಳ ಕುರಿತು ಗಮನಸೆಳೆಯುವ ನಾಟಕವನ್ನು ಪ್ರಸ್ತುತಪಡಿಸಲಾಯಿತು.

ಗ್ರೀನ್ ಇಂಪ್ಯಾಕ್ಟ್ ಫೌಂಡೇಶನ್‍ನ ಡಾ. ರಾಜೇಶ್ ಬೆಜ್ಜಂಗಳ, ನಗರಸಭಾ ಸದಸ್ಯ ಯೂಸುಫ್, ಎಂಜಿನಿಯರ್‍ಗಳಾದ ದುರ್ಗಾ ಪ್ರಸಾದ್, ರಾಮಚಂದ್ರ, ಶ್ವೇತಾ ಕಿರಣ್ ಮೊದಲಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!