ಜನ ಮನದ ನಾಡಿ ಮಿಡಿತ

Advertisement

ನವದೆಹಲಿ : ಅದಂಪುರ ವಾಯುನೆಲೆಗೆ ಭೇಟಿ ನೀಡಿ ಸೈನಿಕರೊಂದಿಗೆ ಪ್ರಧಾನಿ ಸಂವಾದ

ಭಾರತ-ಪಾಕಿಸ್ತಾನ ಕದನ ವಿರಾಮ ಘೋಷಣೆಯಾದ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಇಂದು ಬೆಳಗ್ಗೆ ಪಂಜಾಬ್​ನ ಅದಂಪುರ ವಾಯುನೆಲೆಗೆ ಭೇಟಿ ನೀಡಿದ್ದು, ವಾಯುಪಡೆಯ ಸಿಬ್ಬಂದಿಯ ಬಳಿ ಮಾಹಿತಿ ಪಡೆದಿದ್ದಾರೆ. ಹಾಗೇ, ಸೈನಿಕರೊಂದಿಗೆ ಸಂವಾದ ನಡೆಸಿದ್ದಾರೆ. ಸೈನಿಕರು ಸಂತೋಷದಿಂದ ಪ್ರಧಾನಿ ಮೋದಿಯವರನ್ನು ಸುತ್ತುವರೆದು ಮಾತುಕತೆ ನಡೆಸುತ್ತಿರುವ ಫೋಟೋಗಳನ್ನು ಪ್ರಧಾನಮಂತ್ರಿ ಕಚೇರಿ ಹಂಚಿಕೊಂಡಿದೆ.

ಭಾರತದ “ಆಪರೇಷನ್ ಸಿಂಧೂರ್” ನಂತರ, ಮೇ 9 ಮತ್ತು 10ರ ಮಧ್ಯರಾತ್ರಿ ಪಾಕಿಸ್ತಾನ ದಾಳಿ ಮಾಡಲು ಪ್ರಯತ್ನಿಸಿದ ವಾಯುಪಡೆಯ ಕೇಂದ್ರಗಳಲ್ಲಿ ಅದಮ್‌ಪುರವೂ ಒಂದು. ಭಾರತ ಮತ್ತು ಪಾಕಿಸ್ತಾನ ಕದನ ವಿರಾಮಕ್ಕೆ ಒಪ್ಪಿಕೊಂಡ ಕೆಲವು ದಿನಗಳ ನಂತರ, ಪ್ರಧಾನಿ ನರೇಂದ್ರ ಮೋದಿ ಇಂದು ಪಂಜಾಬ್‌ನ ಅದಮ್‌ಪುರ ವಾಯುನೆಲೆಗೆ ಭೇಟಿ ನೀಡಿ ಸೈನಿಕರೊಂದಿಗೆ ಸಂವಾದ ನಡೆಸಿದರು.

Leave a Reply

Your email address will not be published. Required fields are marked *

ಸುಳ್ಯ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಸುಳ್ಯ ಪೊಲೀಸರ ವಶಕ್ಕೆ…!

ಕಾಸರಗೋಡು: ಮುಗುರೋಡ್‌ನಲ್ಲಿ ಕಾರು-ಬೈಕ್ ಅಪಘಾತ: ಬೈಕ್ ಸವಾರ ಸಾವು, ಪತ್ನಿಗೆ ಗಂಭೀರ ಗಾಯ..!

ಸುಳ್ಯ: ಗ್ಯಾರೇಜ್‌ನಲ್ಲಿ ನಿಲ್ಲಿಸಿದ್ದ ಬೈಕ್‌ಗೆ ಬೆಂಕಿ: ಇಬ್ಬರು ಆರೋಪಿಗಳ ಬಂಧನ…!

ಉಡುಪಿ: ಉಡುಪಿಯಲ್ಲಿ ಅ.23ರಿಂದ ‘ನಡಿಗೆ’ ಸಾಮಾಜಿಕ ಅಭಿಯಾನ; ಬಡ ಮಕ್ಕಳಿಗೆ ಪಾದರಕ್ಷೆ ವಿತರಣೆ

ಮಂಗಳೂರು: ಕೋಟೆಕಾರು ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಬೃಹತ್ ಸ್ವಚ್ಛತಾ ಶ್ರಮದಾನ

ಉಡುಪಿ: ಉಡುಪಿಯಲ್ಲಿ ಬಿಸಿಲಿನ ಝಳ ಹೆಚ್ಚಳ; ನದಿಗಳ ನೀರಿನ ಮಟ್ಟ ಕುಸಿತ, ನೀರಿನ ಕೊರತೆಯ ಆತಂಕ..!

ನವದೆಹಲಿ, ಅ.2: ಗಾಂಧಿ ಜಯಂತಿ- ರಾಜಘಾಟ್‌ನಲ್ಲಿ ಗಾಂಧೀಜಿಗೆ ಪ್ರಧಾನಿ ಮೋದಿ ಪುಷ್ಪ ನಮನ

ನವದೆಹಲಿ: ಅರಬ್ಬಿ ಸಮುದ್ರದಲ್ಲಿ ಭರ್ಜರಿ ಡ್ರಗ್ಸ್ ಬೇಟೆ: ₹3 ಸಾವಿರ ಕೋಟಿ ಮೌಲ್ಯದ ಮಾದಕವಸ್ತು ವಶ..!

ಮಂಗಳೂರು: MRPL ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಭೇಟಿ; ಪರಿಸ್ಥಿತಿ ಪರಿಶೀಲನೆ..!

error: Content is protected !!