ಜನ ಮನದ ನಾಡಿ ಮಿಡಿತ

Advertisement

ಹಾಸನ : ಮದುವೆಗೆ ಹೊರಟಿದ್ದ ಖಾಸಗಿ ಬಸ್ ಗೆ ಶಿರಾಡಿ ಘಾಟ್ ನಲ್ಲಿ ಅಪಘಾತ

ಮದುವೆಗೆ ಹೊರಟಿದ್ದ ಖಾಸಗಿ ಬಸ್ ಶಿರಾಡಿ ಘಾಟ್ ನಲ್ಲಿ ಅಪಘಾತಕ್ಕೀಡಾಗಿದೆ. ಮದುವೆಗೆಂದು ಬೆಂಗಳೂರಿನಿಂದ-ಮಂಗಳೂರಿಗೆ ಹೊರಟ್ಟಿದ್ದ ಖಾಸಗಿ ಬಸ್​, ಇಂದು ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಶಿರಾಡಿ ಘಾಟ್​ನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.

ಅದೃಷ್ಟವಶಾತ್​ ಬಸ್​ನಲ್ಲಿದ್ದ ಎಲ್ಲರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇನ್ನು ಇತರೆ ವಾಹನ ಸವಾರರು ರಕ್ಷಣೆ ಮಾಡಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ತುಳುನಾಡಿಗೆ ಕಯ್ಯಾರ ಕಿಞ್ಞಣ್ಣ ರೈ ಕೊಡುಗೆ ಅಪಾರ: ಜಯಕರ ಶೆಟ್ಟಿ

ಮಂಗಳೂರು: ಮಂಗಳೂರು ಪತ್ರಕರ್ತ ಸುರೇಶ್ ಡಿ. ಪಳ್ಳಿಗೆ ನಾರದ ಪುರಸ್ಕಾರ ಘೋಷಣೆ

ರಾಷ್ಟ್ರ ಪ್ರಶಸ್ತಿ ವಿಜೇತೆ ರೂಪಶ್ರೀ ವರ್ಕಾಡಿಗೆ ಬಿಜೆಪಿ ಜಿಲ್ಲಾ ಘಟಕದಿಂದ ಸನ್ಮಾನ…!

ಬಿಜೆಪಿ ರಾಷ್ಟ್ರೀಯ ವಕ್ತಾರ ಹುದ್ದೆಗೆ ಪೂನಾವಾಲಾ ಗುಡ್‌ಬೈ?…

ಚಿನ್ನದ ದರದಲ್ಲಿ ಬದಲಾವಣೆ; ಹೊಸ ಬೆಲೆ ಪ್ರಕಟ…!

ತುಮಕೂರು: ಪೊಲೀಸ್ ಪುತ್ರನೇ ಹೈಡ್ರೋ ಗಾಂಜಾ ಜಾಲದ ರೂವಾರಿ..!

ಪಾಕಿಸ್ತಾನದಲ್ಲಿ ಭೀಕರ ಗಣಿ ಸ್ಫೋಟ; 32 ಕಾರ್ಮಿಕರ ದುರ್ಮರಣ…!

ಬೀರತಮ್ಮನಹಳ್ಳಿ ಕೆರೆಯಲ್ಲಿ ಮೀನುಗಳ ಮಾರಣಹೋಮ; ತನಿಖೆ ಆರಂಭ…!

ಕುಂದಾಪುರ: ಐವನ್ ಮಸ್ಕರೇನಸ್ ಹತ್ಯೆ; ಪೊಲೀಸ್ ತನಿಖೆಯಲ್ಲಿ ಹೊಸ ಮಾಹಿತಿ..!

error: Content is protected !!