ಜನ ಮನದ ನಾಡಿ ಮಿಡಿತ

Advertisement

ಒಟ್ಟಾವಾ : ಕೆನಡಾ ವಿದೇಶಾಂಗ ಸಚಿವರಾಗಿ ಅನಿತಾ ಆನಂದ್ ಪ್ರಮಾಣವಚನ

ಭಾರತೀಯ ಮೂಲದ ಅನಿತಾ ಆನಂದ್, ಕೆನಡಾದ ಮಾರ್ಕ್ ಕಾರ್ನಿ ಸಂಪುಟದಲ್ಲಿ ವಿದೇಶಾಂಗ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಈ ವೇಳೆ ಅವರ ಕೈಯಲ್ಲಿದ್ದ ಭಗವದ್ಗೀತೆಯ ಗ್ರಂಥ ಎಲ್ಲರ ಗಮನ ಸೆಳೆದಿದೆ. ಅನಿತಾ ಭಗವದ್ಗೀತೆ ಮೇಲೆ ಕೈ ಇಟ್ಟು ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ಇನ್ನು ಅನಿತಾ ಭಗವದ್ಗೀತೆಯ ಮೇಲೆ ಪ್ರಮಾಣ ವಚನ ಸ್ವೀಕರಿಸುವುದು ಇದೇ ಮೊದಲೇನಲ್ಲ. ಈ ಹಿಂದೆಯೂ ಅವರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸುವಾಗಲೂ ಕೈಯಲ್ಲಿ ಭಗವದ್ಗೀತೆಯನ್ನು ಹಿಡಿದು ಎಲ್ಲರ ಗಮನ ಸೆಳೆದಿದ್ದರು. ಆ ಮೂಲಕ ಅವರು ಭಾರತೀಯ ಸಂಸ್ಕೃತಿ, ಸನಾತನ ಧರ್ಮವನ್ನು ಪರಿಪಾಲಿಸಿದ್ದಾರೆ. ಇದೀಗ ಅವರ ಪ್ರಮಾಣವಚನ ಸ್ವೀಕಾರ ಸಮಾರಂಭದ ವಿಡಿಯೊಗಳು ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ವೈರಲ್‌ ಆಗಿವೆ.

ಕೆನಡಾದ ವಿದೇಶಾಂಗ ಸಚಿವರಾಗಿ ನೇಮಕಗೊಂಡಿರುವುದು ನನಗೆ ಗೌರವ ತಂದಿದೆ. ಸುರಕ್ಷಿತ, ಉತ್ತಮ ಜಗತ್ತನ್ನು ನಿರ್ಮಿಸಲು ಮತ್ತು ಕೆನಡಿಯನ್ನರಿಗೆ ತಲುಪಿಸಲು ಪ್ರಧಾನಿ ಮಾರ್ಕ್ ಕಾರ್ನಿ ಮತ್ತು ನಮ್ಮ ತಂಡದೊಂದಿಗೆ ಕೆಲಸ ಮಾಡಲು ನಾನು ಎದುರು ನೋಡುತ್ತಿದ್ದೇನೆ ಎಂದು ಸೋಶಿಯಲ್‌ ಮೀಡಿಯಾದಲ್ಲಿ ಪೋಸ್ಟ್‌ ಮಾಡಿದ್ದಾರೆ.

Leave a Reply

Your email address will not be published. Required fields are marked *

ನವದೆಹಲಿ: ಅರಬ್ಬಿ ಸಮುದ್ರದಲ್ಲಿ ಭರ್ಜರಿ ಡ್ರಗ್ಸ್ ಬೇಟೆ: ₹3 ಸಾವಿರ ಕೋಟಿ ಮೌಲ್ಯದ ಮಾದಕವಸ್ತು ವಶ..!

ಮಂಗಳೂರು: MRPL ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಭೇಟಿ; ಪರಿಸ್ಥಿತಿ ಪರಿಶೀಲನೆ..!

ಬಂಟ್ವಾಳ: ಮಂಗಳೂರು ರೈಲು ಪ್ರದೇಶ ಮೈಸೂರು ವಿಭಾಗಕ್ಕೆ: ಪ್ರಮುಖ ನಿಲ್ದಾಣಗಳಿಗೆ ಅಧಿಕಾರಿಗಳ ಭೇಟಿ.

ಬೆಂಗಳೂರು: ಬೆಂಗಳೂರಿನಲ್ಲಿ ಟ್ರಾಫಿಕ್ ನಿಯಂತ್ರಣಕ್ಕೆ ಶಾಲಾ ಸಮಯ ಬದಲಾವಣೆಗೆ ಚಿಂತನೆ.

ಉಡುಪಿ: ಶಂಕರಪುರ ಮಠದಲ್ಲಿ ಅ.3, 4ರಂದು ಸಾಯಿ ಈಶ್ವರ್ ಗುರೂಜಿ ಪಂಚಾಶತ್ ಜನ್ಮ ವೈಭವ…!

ಪುತ್ತೂರು: ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಅವಧಿ ಮೀರಿದ ಮಾತ್ರೆ ವಿತರಣೆ ಆರೋಪ; ಅಧಿಕಾರಿಗಳಿಂದ ವಿಚಾರಣೆ

ನವದೆಹಲಿ: ಮೋದಿ–ಟ್ರಂಪ್ ದೂರವಾಣಿ ಮಾತುಕತೆ: ವ್ಯಾಪಾರ, ರಕ್ಷಣೆ, ಇಂಧನ ಸಹಕಾರದ ಕುರಿತು ಚರ್ಚೆ

ಮಂಗಳೂರು: ಮಂಗಳೂರು ರೈಲು ಪ್ರದೇಶ ಇಂದಿನಿಂದ ಮೈಸೂರು ವಿಭಾಗದ ಅಧೀನಕ್ಕೆ…!

ದುಬೈ: ಫ್ಲೈದುಬೈ ವಿಮಾನದಲ್ಲಿ ಕಾಕ್‌ಪಿಟ್ ಘಟನೆ: ಸಹ ಪೈಲಟ್‌ನ ಯತ್ನ ತಡೆದ ಭಾರತೀಯ ಪೈಲಟ್…!

error: Content is protected !!