ಪಾಕಿಸ್ತಾನದ ಜೊತೆ ಯುದ್ಧವಂತೂ ನಿಂತಿದೆ ಆದರೆ ಗಡಿರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ವಾಸವಾಗಿರುವ ಜನ ಇನ್ನೂ ಆತಂಕದಲ್ಲಿದ್ದಾರೆ. ಅವರಲ್ಲಿ ವಿಶ್ವಾಸ ಮತ್ತು ಧೈರ್ಯ ತುಂಬುವ ಕೆಲಸವನ್ನು ಭಾರತೀಯ ಸೇನೆಯ ಅಧಿಕಾರಿಗಳು ಮತ್ತು ಜವಾನರು ಮಾಡುತ್ತಿದ್ದಾರೆ.

ಪಾಕ್ ಶೆಲ್ಲಿಂಗ್ ನಲ್ಲಿ ಹಲವಾರು ಜನ ಗಾಯಗೊಂಡಿದ್ದು ಅವರಿಗೆ ಚಿಕಿತ್ಸೆ ಒದಗಿಸುತ್ತಿರುವ ಸೇನೆ ಮನೆಮನೆಗೆ ಮೆಡಿಕಲ್ ಕಿಟ್ ತಲುಪಿಸುತ್ತಿದೆ.



