ಜನ ಮನದ ನಾಡಿ ಮಿಡಿತ

Advertisement

ಪುತ್ತೂರು: ಪೂರ್ಲಿಪ್ಪಾಡಿ ನಿವಾಸಿ ನೇಣು ಬಿಗಿದು ಆತ್ಮಹತ್ಯೆ

ಪುತ್ತೂರು ಪಡೀಲ್‌ನಲ್ಲಿರುವ ಬಾರ್ ಆಂಡ್ ರೆಸ್ಟೋರೆಂಟ್‌ವೊಂದರ ಕಾರ್ಮಿಕ ಬಾಳಿಲ ಗ್ರಾಮದ ಪೂರ್ಲಿಪ್ಪಾಡಿ ನಿವಾಸಿ ಪದ್ಮನಾಭ(42ವ) ಎಂಬವರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮೇ.14ರ ಬೆಳಗ್ಗೆ ಬೆಳಕಿಗೆ ಬಂದಿದೆ.

ಪದ್ಮನಾಭ ಅವರು ಮೇ.13 ರಂದು ಕಲ್ಲಡ್ಕ ಸಮೀಪ ಪೂರ್ಲಿಪ್ಪಾಡಿ ಮನೆಗೆ ತೆರಳಿದ್ದರು. ಮನೆಯಲ್ಲಿ ಅವರ ಪತ್ನಿ ಪೂಜಾ ಕಾರ್ಯಕ್ರಮಕ್ಕೆ ತೆರಳಿದ್ದರು. ಮೇ.14ರಂದು ಮನೆಗೆ ಹಿಂತಿರುಗಿದ ವೇಳೆ ಪದ್ಮನಾಭ ಅವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದು ತಿಳಿದು ಬಂದಿದೆ. ಬಂಟ್ವಾಳ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ತುಳುನಾಡಿಗೆ ಕಯ್ಯಾರ ಕಿಞ್ಞಣ್ಣ ರೈ ಕೊಡುಗೆ ಅಪಾರ: ಜಯಕರ ಶೆಟ್ಟಿ

ಮಂಗಳೂರು: ಮಂಗಳೂರು ಪತ್ರಕರ್ತ ಸುರೇಶ್ ಡಿ. ಪಳ್ಳಿಗೆ ನಾರದ ಪುರಸ್ಕಾರ ಘೋಷಣೆ

ರಾಷ್ಟ್ರ ಪ್ರಶಸ್ತಿ ವಿಜೇತೆ ರೂಪಶ್ರೀ ವರ್ಕಾಡಿಗೆ ಬಿಜೆಪಿ ಜಿಲ್ಲಾ ಘಟಕದಿಂದ ಸನ್ಮಾನ…!

ಬಿಜೆಪಿ ರಾಷ್ಟ್ರೀಯ ವಕ್ತಾರ ಹುದ್ದೆಗೆ ಪೂನಾವಾಲಾ ಗುಡ್‌ಬೈ?…

ಚಿನ್ನದ ದರದಲ್ಲಿ ಬದಲಾವಣೆ; ಹೊಸ ಬೆಲೆ ಪ್ರಕಟ…!

ತುಮಕೂರು: ಪೊಲೀಸ್ ಪುತ್ರನೇ ಹೈಡ್ರೋ ಗಾಂಜಾ ಜಾಲದ ರೂವಾರಿ..!

ಪಾಕಿಸ್ತಾನದಲ್ಲಿ ಭೀಕರ ಗಣಿ ಸ್ಫೋಟ; 32 ಕಾರ್ಮಿಕರ ದುರ್ಮರಣ…!

ಬೀರತಮ್ಮನಹಳ್ಳಿ ಕೆರೆಯಲ್ಲಿ ಮೀನುಗಳ ಮಾರಣಹೋಮ; ತನಿಖೆ ಆರಂಭ…!

ಕುಂದಾಪುರ: ಐವನ್ ಮಸ್ಕರೇನಸ್ ಹತ್ಯೆ; ಪೊಲೀಸ್ ತನಿಖೆಯಲ್ಲಿ ಹೊಸ ಮಾಹಿತಿ..!

error: Content is protected !!