ಜನ ಮನದ ನಾಡಿ ಮಿಡಿತ

Advertisement

ಬೆಳ್ತಂಗಡಿ: ಕುವೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷೆ ವಿರುದ್ಧ ಎಫ್‌ಐಆರ್ ದಾಖಲು

ಮುಸ್ಲಿಮರ ಜತೆ ವ್ಯಾಪಾರ ವಹಿವಾಟು ನಡೆಸಬೇಡಿ, ಮುಸ್ಲಿಂ ವ್ಯಾಪಾರಿಗಳನ್ನು ಬಹಿಷ್ಕರಿಸಬೇಕು ಎಂದು ಭಾಷಣ ಮಾಡಿದ್ದ ಕುವೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷೆಗೆ ಸಂಕಷ್ಟ ಎದುರಾಗಿದೆ.

ಪ್ರಚೋದನಕಾರಿ ಭಾಷಣ ಮಾಡಿದ್ದ ಆರೋಪದಡಿ ಭಾರತಿ ಶೆಟ್ಟಿ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಜಪೆಯಲ್ಲಿ ಹತ್ಯೆಯಾದ ಸುಹಾಸ್ ಶೆಟ್ಟಿ ನುಡಿನಮನ ಕಾರ್ಯಕ್ರಮ ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆಯಲ್ಲಿ ಮೇ.12ರಂದು ನಡೆದಿತ್ತು.

ಈ ವೇಳೆ ಕುವೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷೆ ಭಾರತಿ ಶೆಟ್ಟಿ ಮುಸ್ಲಿಮರ ವಿರುದ್ಧ ಹೇಳಿಕೆಯನ್ನು ನೀಡಿದ್ದಾರೆ. ಮುಸ್ಲಿಂ ವ್ಯಾಪಾರಿಗಳು, ಮುಸ್ಲಿಂ ಆಟೋ ಚಾಲಕರನ್ನು ಬಹಿಷ್ಕರಿಸಿ ಎಂದಿದ್ರು.

ಈ ಬಗ್ಗೆ ಹರಿಪ್ರಸಾದ್ ಇರ್ವತ್ರಾಯ ಎಂಬವರು ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ರು. ಈ ಹಿನ್ನಲೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

Leave a Reply

Your email address will not be published. Required fields are marked *

ಕೊಚ್ಚಿ: ವಿಜೃಂಭಣೆಯ ಕೇರಳ-ಕರ್ನಾಟಕ ಜಾನಪದ ಉತ್ಸವ…!

ಬಂಟ್ವಾಳ: ಬಸ್‌ನಿಂದ ಇಳಿದು ರಸ್ತೆ ಬದಿಗೆ ತೆರಳುತ್ತಿದ್ದ ಕೂಲಿ ಕಾರ್ಮಿಕನಿಗೆ ಕಾರು ಡಿಕ್ಕಿ; ಸ್ಥಳದಲ್ಲೇ ಸಾವು

ಉಡುಪಿ: ಕೊಲೆ ಯತ್ನ ಪ್ರಕರಣದ ಇಬ್ಬರು ಆರೋಪಿಗಳ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ…!

ಉಡುಪಿ: ಉಡುಪಿಯಲ್ಲಿ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್ ಕಳವು: ಮುದ್ದಾಡಿ ಹಾಡಿಯಲ್ಲಿ ಪತ್ತೆ…!

ಮಂಗಳೂರು: ವಿದ್ಯಾರ್ಥಿಗಳ ಕೊರತೆಯಿಂದ ಮಂಗಳೂರು ವಿವಿಯ 16 ಪಿಜಿ ಕೋರ್ಸ್‌ಗಳು ಸ್ಥಗಿತ.

ಮಂಗಳೂರು: ಮಂಗಳೂರು-ಉಡುಪಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಹೊಸ ಆಶಾಕಿರಣ

ಮಂಗಳೂರು: ನ್ಯಾಯಾಧೀಶರ ಕಾರಿಗೆ ಗೂಡ್ಸ್ ಆಟೋ ಡಿಕ್ಕಿ: ಗಾಯಗೊಂಡಿದ್ದ ಚಾಲಕ ಸಾವು

ಕಠ್ಮಂಡು: ನೇಪಾಳದಲ್ಲಿ ಭಾರೀ ಮಳೆ, ಪ್ರವಾಹ-ಭೂಕುಸಿತಕ್ಕೆ 27 ಮಂದಿ ಬಲಿ; ನಾಲ್ವರು ನಾಪತ್ತೆ…!

ಕಾರ್ಕಳ: ಸುವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಮುಳುಗಿ ಮೃತ್ಯು…!

error: Content is protected !!