ಜನ ಮನದ ನಾಡಿ ಮಿಡಿತ

Advertisement

ಹಾಸನ: ಬಸ್ ತುಂಬೆಲ್ಲಾ ಆವರಿಸಿದ ದಟ್ಟನೆ ಹೊಗೆ ಪ್ರಯಾಣಿಕರು ಬಚಾವ್..!

ಚಲಿಸುತ್ತಿದ್ದ ಖಾಸಗಿ ಬಸ್‌ನಲ್ಲಿ ದಿಢೀರ್ ಆವರಿಸಿದ ಹೊಗೆಯಿಂದಾಗಿ ಕೂಡಲೇ ಬಸ್ ಚಾಲಕ ರಸ್ತೆಯಲ್ಲಿಯೇ ಬಸ್ಸನ್ನ ನಿಲ್ಲಿಸಿದ್ದಾನೆ. ಹಾಸನ ಜಿಲ್ಲೆ, ಸಕಲೇಶಪುರ ತಾಲ್ಲೂಕಿನ, ಮಾರನಹಳ್ಳಿ ಸಮೀಪದ ಶಿರಾಡಿಘಾಟ್ ರಸ್ತೆಯಲ್ಲಿ ಘಟನೆ ನಡೆದಿದೆ.

ಬಸ್ ತುಂಬೆಲ್ಲಾ ಅವರಸಿದ ದಟ್ಟನೆ ಹೊಗೆಯಿಂದಾಗಿ ಪ್ರಯಾಣಿಕರು ಬಸ್ಸಿನಿಂದ ಕೆಳಗೆ ಇಳಿದಿದ್ದಾರೆ. ಕುಕ್ಕೆ ಸುಬ್ರಹ್ಮಣ್ಯದಿಂದ ಬೆಂಗಳೂರಿಗೆ ತೆರಳುತ್ತಿದ್ದ ಎಸಿ ಸ್ಲೀಪರ್ ಕೋಚ್ ಬಸ್ ಇದಾಗಿದ್ದು, ಟರ್ಬೋ ಬ್ಲಾಸ್ಟ್ ಆಗಿ ಬಸ್‌ನಲ್ಲಿ ಹೊಗೆ ಆವರಿಸಿದೆ. ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು. ಅದೃಷ್ಟವಶಾತ್ ಪ್ರಾಣಾಪಾಯದಿಂದ ಪ್ರಯಾಣಿಕರು ಪಾರಾಗಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

error: Content is protected !!