ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ಚಾಕುವಿನಿಂದ ಇರಿದ ಪ್ರಕರಣ; ಹಲವರನ್ನು ವಶಕ್ಕೆ ಪಡೆದುಕೊಂಡ ಬಂಟ್ವಾಳ ಪೊಲೀಸರು

ಪಾಣೆಮಂಗಳೂರು ಅಕ್ಕರಂಗಡಿ ನಿವಾಸಿ ಹಮೀದ್ ಎಂಬುವರಿಗೆ ಚಾಕುವಿನಿಂದ ಇರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಟ್ವಾಳ ನಗರ ಪೋಲೀಸರು ಹಲವರನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ.

ಜೊತೆಗೆ ಘಟನಾ ಸ್ಥಳಕ್ಕೆ ಎಸ್.ಪಿ.ಯತೀಶ್ ಎನ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಳಿಕ ಪ್ರಕರಣ ಸಂಪೂರ್ಣ ಮಾಹಿತಿ ಪಡೆದುಕೊಂಡು ಆರೋಪಿಗಳ ಶೀಘ್ರ ಬಂಧನಕ್ಕೆ ಸೂಚನೆ ನೀಡಿದ್ದಾರೆ. ವೈಯಕ್ತಿಕ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಈ ಹಿಂದೆ ಗಲಾಟೆಗಳು ನಡೆದಿದೆ.

ಅದರ ಮುಂದುವರಿದ ಭಾಗ ಕೊಲೆಯತ್ನ ನಡೆದಿದೆಯಾ? ಎಂಬ ಸಂಶಯ ಪೋಲೀಸರಿಗೆ ವ್ಯಕ್ತವಾಗಿದ್ದು, ಇದಕ್ಕೆ ಪೂರಕವಾಗಿ ಹಾಗೂ ವಿವಿಧ ಆಯಾಮಗಳಲ್ಲಿ ಪೋಲೀಸ ತನಿಖೆ ಪ್ರಾರಂಭವಾಗಿದ್ದು, ಈಗಾಗಲೇ ಹಲವರನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ. ಹಮೀದ್ ಅವರ ಕೈಗೆ ಬಲವಾದ ಏಟು ಬಿದ್ದಿದ್ದು, ಶಸ್ತ್ರ ಚಿಕಿತ್ಸೆ ನಡೆದಿದೆ ಎನ್ನಲಾಗಿದೆ. ಪಾಣೆಮಂಗಳೂರು ಅಕ್ಕರಂಗಡಿ ಎಂಬಲ್ಲಿ ನಿಂತುಕೊಂಡಿದ್ದ ಹಮೀದ್ ಅವರನ್ನು ಬೈಕ್‍ನಲ್ಲಿ ಬಂದ ಅಪರಿಚಿತ ದುಷ್ಕರ್ಮಿಗಳು ಚಾಕು ಹಾಕಿ ಪರಾರಿಯಾಗಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ಕೊಲೆ ಯತ್ನ ಪ್ರಕರಣದ ಇಬ್ಬರು ಆರೋಪಿಗಳ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ…!

ಉಡುಪಿ: ಉಡುಪಿಯಲ್ಲಿ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್ ಕಳವು: ಮುದ್ದಾಡಿ ಹಾಡಿಯಲ್ಲಿ ಪತ್ತೆ…!

ಮಂಗಳೂರು: ವಿದ್ಯಾರ್ಥಿಗಳ ಕೊರತೆಯಿಂದ ಮಂಗಳೂರು ವಿವಿಯ 16 ಪಿಜಿ ಕೋರ್ಸ್‌ಗಳು ಸ್ಥಗಿತ.

ಮಂಗಳೂರು: ಮಂಗಳೂರು-ಉಡುಪಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಹೊಸ ಆಶಾಕಿರಣ

ಮಂಗಳೂರು: ನ್ಯಾಯಾಧೀಶರ ಕಾರಿಗೆ ಗೂಡ್ಸ್ ಆಟೋ ಡಿಕ್ಕಿ: ಗಾಯಗೊಂಡಿದ್ದ ಚಾಲಕ ಸಾವು

ಕಠ್ಮಂಡು: ನೇಪಾಳದಲ್ಲಿ ಭಾರೀ ಮಳೆ, ಪ್ರವಾಹ-ಭೂಕುಸಿತಕ್ಕೆ 27 ಮಂದಿ ಬಲಿ; ನಾಲ್ವರು ನಾಪತ್ತೆ…!

ಕಾರ್ಕಳ: ಸುವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಮುಳುಗಿ ಮೃತ್ಯು…!

ಬಂಟ್ವಾಳ: ಮಾಣಿ ಭಾಗದಲ್ಲಿ ಮಾರ್ಗಸೂಚಿ ಫಲಕಗಳ ಕೊರತೆ: ವಾಹನ ಸವಾರರಿಗೆ ಗೊಂದಲ, ಅಪಘಾತದ ಆತಂಕ

ಬಂಟ್ವಾಳ: ಕಲ್ಲಡ್ಕ ಫ್ಲೈಓವರ್‌ನಲ್ಲಿ ದನ ಸಾಗಿಸುತ್ತಿದ್ದ ಲಾರಿ ತಡೆ: ಪೊಲೀಸರಿಂದ ವಾಹನ ವಶಕ್ಕೆ

error: Content is protected !!