ಜನ ಮನದ ನಾಡಿ ಮಿಡಿತ

Advertisement

ಉಡುಪಿ: ರಾಷ್ಟ್ರರಕ್ಷಣಾ ಸಮಿತಿ ವತಿಯಿಂದ ಮೇ 20ರಂದು ತಿರಂಗ ಯಾತ್ರೆ

ರಾಷ್ಟ್ರ ರಕ್ಷಣಾ ಸಮಿತಿ ವತಿಯಿಂದ ಮೇ 20ರಂದು ತಿರಂಗ ಯಾತ್ರೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿರಂಗ ಯಾತ್ರೆಯ ಸಂಘಟಕ ಕೇಶವ್ ಮಲ್ಪೆ ತಿಳಿಸಿದ್ರು.

ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಅಂದು ಸಂಜೆ 4ಗಂಟೆಗೆ ನಗರದ ಜೋಡುಕಟ್ಟೆಯಲ್ಲಿ ಯಾತ್ರಗೆ ಚಾಲನೆ ನೀಡಲಾಗುವುದು. ಅಲ್ಲಿಂದ ಆರಂಭಗೊಂಡ ಯಾತ್ರೆ ಕೋರ್ಟ್ ರಸ್ತೆ, ಡಯಾನ ಸರ್ಕಲ್, ಅಲಂಕಾರ್ ಮಾರ್ಗವಾಗಿ ಸಾಗಿಬಂದು ಕ್ಲಾಕ್ ಟವರ್‍ನಲ್ಲಿ ಮುಕ್ತಾಯಗೊಳ್ಳಲಿದೆ ಎಂದರು. ಪೆಹಲ್ಗಾಮ್ ದಾಳಿಯನ್ನು ಖಂಡಿಸಿ ಉಗ್ರ ಚಟುವಟಿಕೆಯ ವಿರುದ್ಧ ಹೋರಾಡಲು ಭಾರತೀಯರು ಒಗ್ಗಟ್ಟಾಗಬೇಕೆಂಬ ಉದ್ದೇಶದೊಂದಿಗೆ ಹಾಗೂ ಸಿಂಧೂರ್ ಆಪರೇಷನ್ ವಿಜಯೋತ್ಸವದ ಅಂಗವಾಗಿ ಈ ತಿರಂಗ ಯಾತ್ರೆಯನ್ನು ಆಯೋಜಿಸಲಾಗಿದೆ ಎಂದು ತಿಳಿಸಿದ್ದಾರೆ. ಇನ್ನು ಈ ಸುದ್ದಿಗೋಷ್ಠಿಯಲ್ಲಿ ಡಾ. ಸುಕನ್ಯಾ ಮೇರಿ, ರಾಹುಲ್ ಉಪಸ್ಥಿತರಿದ್ರು.

Leave a Reply

Your email address will not be published. Required fields are marked *

ಉಡುಪಿ: ಕೊಲೆ ಯತ್ನ ಪ್ರಕರಣದ ಇಬ್ಬರು ಆರೋಪಿಗಳ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ…!

ಉಡುಪಿ: ಉಡುಪಿಯಲ್ಲಿ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್ ಕಳವು: ಮುದ್ದಾಡಿ ಹಾಡಿಯಲ್ಲಿ ಪತ್ತೆ…!

ಮಂಗಳೂರು: ವಿದ್ಯಾರ್ಥಿಗಳ ಕೊರತೆಯಿಂದ ಮಂಗಳೂರು ವಿವಿಯ 16 ಪಿಜಿ ಕೋರ್ಸ್‌ಗಳು ಸ್ಥಗಿತ.

ಮಂಗಳೂರು: ಮಂಗಳೂರು-ಉಡುಪಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಹೊಸ ಆಶಾಕಿರಣ

ಮಂಗಳೂರು: ನ್ಯಾಯಾಧೀಶರ ಕಾರಿಗೆ ಗೂಡ್ಸ್ ಆಟೋ ಡಿಕ್ಕಿ: ಗಾಯಗೊಂಡಿದ್ದ ಚಾಲಕ ಸಾವು

ಕಠ್ಮಂಡು: ನೇಪಾಳದಲ್ಲಿ ಭಾರೀ ಮಳೆ, ಪ್ರವಾಹ-ಭೂಕುಸಿತಕ್ಕೆ 27 ಮಂದಿ ಬಲಿ; ನಾಲ್ವರು ನಾಪತ್ತೆ…!

ಕಾರ್ಕಳ: ಸುವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಮುಳುಗಿ ಮೃತ್ಯು…!

ಬಂಟ್ವಾಳ: ಮಾಣಿ ಭಾಗದಲ್ಲಿ ಮಾರ್ಗಸೂಚಿ ಫಲಕಗಳ ಕೊರತೆ: ವಾಹನ ಸವಾರರಿಗೆ ಗೊಂದಲ, ಅಪಘಾತದ ಆತಂಕ

ಬಂಟ್ವಾಳ: ಕಲ್ಲಡ್ಕ ಫ್ಲೈಓವರ್‌ನಲ್ಲಿ ದನ ಸಾಗಿಸುತ್ತಿದ್ದ ಲಾರಿ ತಡೆ: ಪೊಲೀಸರಿಂದ ವಾಹನ ವಶಕ್ಕೆ

error: Content is protected !!