ಜನ ಮನದ ನಾಡಿ ಮಿಡಿತ

Advertisement

ಉಡುಪಿ: ರಸ್ತೆ ದಾಟುವಾಗ ಕಾರು ಡಿಕ್ಕಿ; ಗಂಭೀರ ಗಾಯಗೊಂಡ ವ್ಯಕ್ತಿ ಸಾವು

ಉಡುಪಿ ಬಳಿ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ರಸ್ತೆ ದಾಟುತ್ತಿದ್ದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ನಿನ್ನೆ ತಡರಾತ್ರಿ ವೇಳೆ ಕೊಡಂಕೂರು ಗಣೇಶ್ ಮಾರ್ಬಲ್ ಬಳಿ ರಾಷ್ಟೀಯ ಹೆದ್ದಾರಿ 66ರಲ್ಲಿ ಸಂಭವಿಸಿದೆ. ಮೃತರನ್ನು ರೋಯ್ ಡೈಲನ್ ಡಾಯಸ್ ಎಂದು ಗುರ್ತಿಸಲಾಗಿದೆ.

ಕುಂದಾಪುರ ಕಡೆಯಿಂದ ಉಡುಪಿ ಕಡೆಗೆ ಹೋಗುತ್ತಿದ್ದ ಕಾರು, ರಸ್ತೆ ದಾಟುತ್ತಿದ್ದ ರೋಯ್‌ಗೆ ಢಿಕ್ಕಿ ಹೊಡೆದಿದೆ. ಇದರಿಂದ ಗಂಭೀರವಾಗಿ ಗಾಯಗೊಂಡ ಅವರು ಸ್ಥಳದಲ್ಲೇ ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ಅಪಘಾತ ಉಂಟು ಮಾಡಿದ ಕಾರಿನ ಚಾಲಕ ಕಾರನ್ನು ಸ್ಥಳದಲ್ಲಿ ನಿಲ್ಲಿಸದೆ ಪರಾರಿಯಾಗಿದ್ದಾನೆ.

ಈ ಬಗ್ಗೆ ಉಡುಪಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *

ನವದೆಹಲಿ: ಅರಬ್ಬಿ ಸಮುದ್ರದಲ್ಲಿ ಭರ್ಜರಿ ಡ್ರಗ್ಸ್ ಬೇಟೆ: ₹3 ಸಾವಿರ ಕೋಟಿ ಮೌಲ್ಯದ ಮಾದಕವಸ್ತು ವಶ..!

ಮಂಗಳೂರು: MRPL ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಭೇಟಿ; ಪರಿಸ್ಥಿತಿ ಪರಿಶೀಲನೆ..!

ಬಂಟ್ವಾಳ: ಮಂಗಳೂರು ರೈಲು ಪ್ರದೇಶ ಮೈಸೂರು ವಿಭಾಗಕ್ಕೆ: ಪ್ರಮುಖ ನಿಲ್ದಾಣಗಳಿಗೆ ಅಧಿಕಾರಿಗಳ ಭೇಟಿ.

ಬೆಂಗಳೂರು: ಬೆಂಗಳೂರಿನಲ್ಲಿ ಟ್ರಾಫಿಕ್ ನಿಯಂತ್ರಣಕ್ಕೆ ಶಾಲಾ ಸಮಯ ಬದಲಾವಣೆಗೆ ಚಿಂತನೆ.

ಉಡುಪಿ: ಶಂಕರಪುರ ಮಠದಲ್ಲಿ ಅ.3, 4ರಂದು ಸಾಯಿ ಈಶ್ವರ್ ಗುರೂಜಿ ಪಂಚಾಶತ್ ಜನ್ಮ ವೈಭವ…!

ಪುತ್ತೂರು: ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಅವಧಿ ಮೀರಿದ ಮಾತ್ರೆ ವಿತರಣೆ ಆರೋಪ; ಅಧಿಕಾರಿಗಳಿಂದ ವಿಚಾರಣೆ

ನವದೆಹಲಿ: ಮೋದಿ–ಟ್ರಂಪ್ ದೂರವಾಣಿ ಮಾತುಕತೆ: ವ್ಯಾಪಾರ, ರಕ್ಷಣೆ, ಇಂಧನ ಸಹಕಾರದ ಕುರಿತು ಚರ್ಚೆ

ಮಂಗಳೂರು: ಮಂಗಳೂರು ರೈಲು ಪ್ರದೇಶ ಇಂದಿನಿಂದ ಮೈಸೂರು ವಿಭಾಗದ ಅಧೀನಕ್ಕೆ…!

ದುಬೈ: ಫ್ಲೈದುಬೈ ವಿಮಾನದಲ್ಲಿ ಕಾಕ್‌ಪಿಟ್ ಘಟನೆ: ಸಹ ಪೈಲಟ್‌ನ ಯತ್ನ ತಡೆದ ಭಾರತೀಯ ಪೈಲಟ್…!

error: Content is protected !!