ಜನ ಮನದ ನಾಡಿ ಮಿಡಿತ

Advertisement

ಕಾಂಗ್ರೆಸ್ ಶಕ್ತಿ ಯೋಜನೆ ಜಾರಿ; ಆಟೋ ಸಂಘಟನೆಗಳಿಂದ ಜುಲೈ 27ರಂದು ಬಂದ್‌ಗೆ ಕರೆ

ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ಸ್ ತನ್ನ ಗೆಲುವು ಸಾಧಿಸಲು ಸಹಾಯಕವಾದದ್ದು ಗ್ಯಾರೆಂಟೀ ಯೋಜನೆಗಳು ಎಂದರೆ ತಪ್ಪಾಗಲಾರದು. ಚುನಾವಣೆಯ ಐದು ಭರವಸೆಗಳಲ್ಲಿ ಒಂದಾದ ಶಕ್ತಿ ಯೋಜನೆಯನ್ನು ಕಾಂಗ್ರೆಸ್ ಜಾರಿಗೆ ತಂದಿದೆ.

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ಅವಕಾಶ ಸಿಕ್ಕಿದ್ದೇ ತಡ ಪ್ರತಿಬ್ಬರು ಕೆ.ಎಸ್.ಆರ್.ಟಿ.ಸಿ ಗಾಗಿ ಕಾಡು ಕುಳಿತಿದ್ದಾರೆ. ಇದರಿಂದ ಖಾಸಗಿ ಬಸ್ ಚಾಲಕರು ಹಾಗೂ ಸಿಬ್ಬಂದಿ, ಆಟೋರಿಕ್ಷಾ ಚಾಲಕರು ತೊಂದರೆ ಅನುಭವಿಸುತ್ತಿದ್ದಾರೆ. ಇದೀಗ ಆಟೋ ಸಂಘಟನೆಗಳು ವಿವಿಧ ಬೇಡಿಕೆಗಳನ್ನು ಮುಂದಿಟ್ಟು ಜುಲೈ 27 ರಂದು ಬಂದ್‌ಗೆ ಕರೆ ನೀಡಿದ್ದಾರೆ. ಜುಲೈ 26ರ ಮಧ್ಯರಾತ್ರಿಯಿಂದ, 27 ರ ಮಧ್ಯರಾತ್ರಿಯ ವರೆಗೆ ಯಾವುದೇ ಆಟೋ, ಓಲಾ, ಊಬರ್, ಕ್ಯಾಬ್ ಮತ್ತು ಖಾಸಗಿ ಬಸ್‌ಗಳು ಕಾರ್ಯನಿರ್ವಹಿಸುವುದಿಲ್ಲ.

Leave a Reply

Your email address will not be published. Required fields are marked *

ನವದೆಹಲಿ: ಅರಬ್ಬಿ ಸಮುದ್ರದಲ್ಲಿ ಭರ್ಜರಿ ಡ್ರಗ್ಸ್ ಬೇಟೆ: ₹3 ಸಾವಿರ ಕೋಟಿ ಮೌಲ್ಯದ ಮಾದಕವಸ್ತು ವಶ..!

ಮಂಗಳೂರು: MRPL ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಭೇಟಿ; ಪರಿಸ್ಥಿತಿ ಪರಿಶೀಲನೆ..!

ಬಂಟ್ವಾಳ: ಮಂಗಳೂರು ರೈಲು ಪ್ರದೇಶ ಮೈಸೂರು ವಿಭಾಗಕ್ಕೆ: ಪ್ರಮುಖ ನಿಲ್ದಾಣಗಳಿಗೆ ಅಧಿಕಾರಿಗಳ ಭೇಟಿ.

ಬೆಂಗಳೂರು: ಬೆಂಗಳೂರಿನಲ್ಲಿ ಟ್ರಾಫಿಕ್ ನಿಯಂತ್ರಣಕ್ಕೆ ಶಾಲಾ ಸಮಯ ಬದಲಾವಣೆಗೆ ಚಿಂತನೆ.

ಉಡುಪಿ: ಶಂಕರಪುರ ಮಠದಲ್ಲಿ ಅ.3, 4ರಂದು ಸಾಯಿ ಈಶ್ವರ್ ಗುರೂಜಿ ಪಂಚಾಶತ್ ಜನ್ಮ ವೈಭವ…!

ಪುತ್ತೂರು: ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಅವಧಿ ಮೀರಿದ ಮಾತ್ರೆ ವಿತರಣೆ ಆರೋಪ; ಅಧಿಕಾರಿಗಳಿಂದ ವಿಚಾರಣೆ

ನವದೆಹಲಿ: ಮೋದಿ–ಟ್ರಂಪ್ ದೂರವಾಣಿ ಮಾತುಕತೆ: ವ್ಯಾಪಾರ, ರಕ್ಷಣೆ, ಇಂಧನ ಸಹಕಾರದ ಕುರಿತು ಚರ್ಚೆ

ಮಂಗಳೂರು: ಮಂಗಳೂರು ರೈಲು ಪ್ರದೇಶ ಇಂದಿನಿಂದ ಮೈಸೂರು ವಿಭಾಗದ ಅಧೀನಕ್ಕೆ…!

ದುಬೈ: ಫ್ಲೈದುಬೈ ವಿಮಾನದಲ್ಲಿ ಕಾಕ್‌ಪಿಟ್ ಘಟನೆ: ಸಹ ಪೈಲಟ್‌ನ ಯತ್ನ ತಡೆದ ಭಾರತೀಯ ಪೈಲಟ್…!

error: Content is protected !!