ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ : ಪಾಣೆಮಂಗಳೂರಿನ ನೆಹರೂನಗರದಲ್ಲಿ ಸ್ಕೂಟರಿಗೆ ಕೆ.ಎಸ್.ಆರ್.ಟಿ.ಸಿ ಬಸ್ಸು ಢಿಕ್ಕಿ..!

ಪಾಣೆಮಂಗಳೂರಿನ ನೆಹರೂನಗರದಲ್ಲಿ ಕೆ.ಎಸ್.ಆರ್.ಟಿ.ಸಿ ಬಸ್ಸು ಓವರ್ ಟೇಕ್ ಭರದಲ್ಲಿ ಸ್ಕೂಟರ್‌ರೊಂದಕ್ಕೆ ಢಿಕ್ಕಿಯಾಗಿ ಸವಾರ ಮೃತಪಟ್ಟ ಘಟನೆ ತಡರಾತ್ರಿ ನಡೆದಿದೆ.

 ಮಂಗಳೂರು ನಿವಾಸಿ 24 ರ ಹರೆಯದ ಅಲಿಸ್ಟರ್ ಡಿಸೋಜ ಮೃತಪಟ್ಟಿದ್ದಾರೆ. ಅವರು ವಿಟ್ಲದಲ್ಲಿ ನಡೆದ ಗೃಹಪ್ರವೇಶದಲ್ಲಿ ಪಾಲ್ಗೊಂಡು ಮತ್ತೊಂದು ಬೈಕಿನಲ್ಲಿದ್ದ ಸ್ನೇಹಿತರ ಜತೆ ಮಂಗಳೂರಿಗೆ ಹಿಂದಿರುಗುತ್ತಿದ್ದ ವೇಳೆ ಘಟನೆ ನಡೆದಿದೆ. ಮಂಗಳೂರು ಭಾಗದಿಂದ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಅಂಬಾರಿ ಬಸ್ಸು ನೆಹರೂನಗರದಲ್ಲಿ ಟೆಂಪೊ ಟ್ರಾವೆಲರ್ ಅನ್ನು ಓವರ್ ಟೇಕ್ ಮಾಡುವ ಭರದಲ್ಲಿ ಸ್ಕೂಟರಿಗೆ ಢಿಕ್ಕಿ ಹೊಡೆದಿದೆ. ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

ಬಂಟ್ವಾಳ: ಆಡಳಿತ ಸೌಧದ ಲಿಪ್ಟ್ ನಲ್ಲಿ 45 ನಿಮಿಷ ಸಿಲುಕಿದ ಸಾರ್ವಜನಿಕರು..!

ಬಂಟ್ವಾಳ: ಮಂಚಿ ಕೊಳ್ನಾಡು ಪ್ರೌಢಶಾಲೆಯಲ್ಲಿ ಮಳೆ ಹಬ್ಬವೆನ್ನುವ ಮಕ್ಕಳ ಕಲಿಕಾ ಚೈತನ್ಯ ಶಿಬಿರ ಆಯೋಜನೆ..!

ಉಡುಪಿ: ಪಾಜೆರೋ ಕಾರು ಪ*ಲ್ಟಿ ; ಅದೃಷ್ಟವಶಾತ್ ಚಾಲಕ ಅಪಾಯದಿಂದ ಪಾರು….!

ಬ್ರಹ್ಮಾವರ: ತಲೆಯ ಮೇಲೆ ತೆಂಗಿನಕಾಯಿ ಬಿದ್ದು ಒಂದೂವರೆ ವರ್ಷದ ಮಗು ಸಾವು..!

ಮೂಡುಬಿದಿರೆ: ಗರ್ಭಿಣಿ ದನಗಳ ಮೇಲೆ ಕತ್ತಿಯಿಂದ ಹ*ಲ್ಲೆ…..!

ಮಂಗಳೂರು: ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನ; ಮೂವರು ಆರೋಪಿಗಳ ಬಂಧನ..!

ಬಂಟ್ವಾಳ: ಪಾಣೆಮಂಗಳೂರಿನಲ್ಲಿ ಅಕ್ರಮ ಮರಳುಗಾರಿಕೆ ಆರೋಪ; ನೇತ್ರಾವತಿ ನದಿಯಲ್ಲಿ ಮರಳು ದಂಧೆ…!

ಬಂಟ್ವಾಳ: ಶಾಲಾ ಬಸ್ ನಿಯಮ ಪರಿಶೀಲನೆ ; ಶಾಲಾ ಬಸ್‌ಗಳನ್ನು ಪರಿಶೀಲಿಸಿದ ಟ್ರಾಫಿಕ್ ಪೋಲಿಸ್ ಎಸ್.ಐ.ಆದರ್ಶ್…!

ಬಂಟ್ವಾಳ: ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿ ಕೃತಕ ನೆರೆ…..!

error: Content is protected !!