ಜನ ಮನದ ನಾಡಿ ಮಿಡಿತ

Advertisement

ಕಾಪು: ಇಬ್ಬರು ಬುರ್ಖಾಧಾರಿ ಮಹಿಳೆಯರಿಂದ ಮಗು ಕಳ್ಳತನಕ್ಕೆ ಯತ್ನ; ಉಡುಪಿ ಎಸ್ಪಿ ಪ್ರತಿಕ್ರಿಯೆ

ಬೆಳಪು ಗ್ರಾಮ ಪಂಚಾಯತ್ ವ್ಯಾಪ್ತಿಯ ಜನತಾ ಕಾಲೋನಿಯಲ್ಲಿ ಇಬ್ಬರು ಬುರ್ಖಾಧಾರಿ ಮಹಿಳೆಯರು ಮಗುವಿನ ಕಳ್ಳತನಕ್ಕೆ ಯತ್ನಿಸಿದ್ದು, ಈ ಸಂಬಂಧ ಶಿರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆರೋಪಿಗಳನ್ನು ಶೀಘ್ರವೇ ಪತ್ತೆ ಮಾಡಲಾಗುವುದು ಎಂದು ಉಡುಪಿ ಎಸ್ಪಿ ಡಾ. ಅರುಣ್ ಕೆ ಮಾಹಿತಿ ನೀಡಿದ್ದಾರೆ. ಮನೆಯಲ್ಲಿ ಯಾರೂ ಇಲ್ಲದ ವೇಳೆ ಮೊಹಮ್ಮದ್ ಅಲಿ ಎಂಬುವರ ಮನೆಗೆ ಇಬ್ಬರು ಬುರ್ಖಾ ಧರಿಸಿದ ಮಹಿಳೆಯರು ಬಂದಿದ್ದಾರೆ. ಈ ವೇಳೆ ನೆರೆಮನೆಯ ಹುಡುಗಿ ಕಿರುಚಾಡಿದ್ದಾಳೆ. ಈ ಸಂದರ್ಭ ಬಂದಿದ್ದ ಇಬರು ಮಹಿಳೆಯರು ಐದೂವರೆ ತಿಂಗಳ ಮಗುವನ್ನು ಅಲ್ಲಿಯೇ ಬಿಟ್ಟು ನೆರೆಮನೆಯ ಹುಡುಗಿಯನ್ನು ತಳ್ಳಿಕೊಂಡು ಪರಾರಿಯಾಗಿದ್ದಾರೆ. ಈ ಸಂಬಂಧ ಮಗುವಿನ ತಾಯಿ ನೀಡಿದ ದೂರಿನಂತೆ ಶಿರ್ವ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದೇವೆ. ಶೀಘ್ರವೇ ಆರೋಪಿಗಳನ್ನು ಪತ್ತೆ ಮಾಡುತ್ತೇವೆ ಎಂದು ಎಸ್ಪಿ ಹೇಳಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ಪಾಜೆರೋ ಕಾರು ಪ*ಲ್ಟಿ ; ಅದೃಷ್ಟವಶಾತ್ ಚಾಲಕ ಅಪಾಯದಿಂದ ಪಾರು….!

ಬ್ರಹ್ಮಾವರ: ತಲೆಯ ಮೇಲೆ ತೆಂಗಿನಕಾಯಿ ಬಿದ್ದು ಒಂದೂವರೆ ವರ್ಷದ ಮಗು ಸಾವು..!

ಮೂಡುಬಿದಿರೆ: ಗರ್ಭಿಣಿ ದನಗಳ ಮೇಲೆ ಕತ್ತಿಯಿಂದ ಹ*ಲ್ಲೆ…..!

ಮಂಗಳೂರು: ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನ; ಮೂವರು ಆರೋಪಿಗಳ ಬಂಧನ..!

ಬಂಟ್ವಾಳ: ಪಾಣೆಮಂಗಳೂರಿನಲ್ಲಿ ಅಕ್ರಮ ಮರಳುಗಾರಿಕೆ ಆರೋಪ; ನೇತ್ರಾವತಿ ನದಿಯಲ್ಲಿ ಮರಳು ದಂಧೆ…!

ಬಂಟ್ವಾಳ: ಶಾಲಾ ಬಸ್ ನಿಯಮ ಪರಿಶೀಲನೆ ; ಶಾಲಾ ಬಸ್‌ಗಳನ್ನು ಪರಿಶೀಲಿಸಿದ ಟ್ರಾಫಿಕ್ ಪೋಲಿಸ್ ಎಸ್.ಐ.ಆದರ್ಶ್…!

ಬಂಟ್ವಾಳ: ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿ ಕೃತಕ ನೆರೆ…..!

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಬೆಳ್ತಂಗಡಿ: ಪಿಕಪ್ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಸಾ*ವು..!

error: Content is protected !!