ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: ಹೊಸಪೇಟೆ ಜಿಲ್ಲಾ ಕ್ರೀಡಾಂಗಣದಲ್ಲಿ ಮೇ 20ರಂದು ಅಭಿವೃದ್ಧಿ ಹರ್ಷ ಕಾರ್ಯಕ್ರಮ

ಕರ್ನಾಟಕ ಕಾಂಗ್ರೆಸ್ ಸರಕಾರ ಮೇ 20ರಂದು 2ವರ್ಷಗಳ ಅಧಿಕಾರ ಅವಧಿ ಪೂರೈಸಿರುವ ಹಿನ್ನಲೆಯಲ್ಲಿ ಅಭಿವೃದ್ಧಿ ಹರ್ಷ ಕಾರ್ಯಕ್ರಮವನ್ನು ಹೊಸಪೇಟೆ ಜಿಲ್ಲಾ ಕ್ರೀಡಾಂಗಣದಲ್ಲಿ ಬೃಹತ್ ಸಮಾವೇಶ ಹಮ್ಮಿಕೊಳ್ಳಲಾಗುವುದೆಂದು ವಿಧಾನ ಪರಿಷತ್ ಶಾಸಕರಾದ ಐವನ್ ಡಿ’ಸೋಜಾ ಹೇಳಿದ್ದಾರೆ.

ಇವರು ದಕ್ಷಿಣ ಕನ್ನಡ ಕಾಂಗ್ರೆಸ್ ಜಿಲ್ಲಾ ಕಛೇರಿಯಲ್ಲಿ ಮಾತನಾಡಿ, ಕಳೆದ 2 ವರ್ಷಗಳ ಅವಧಿಯಲ್ಲಿ ರಾಜ್ಯ ಸರಕಾರ ಜನರಿಗೆ ನೀಡಿರುವ ಮಾತಿನಂತೆ ಚುನಾವಣಾ ಪ್ರಣಾಳಿಕೆಯನ್ನು ಆಧರಿಸಿ ವಿವಿಧ ಯೋಜನೆಗಳನ್ನು ಜಾರಿಗೆ ತಂದು ಜನರ ಬಾಳಿಗೆ ನೆಮ್ಮದಿಯನ್ನು ನೀಡಿದೆ. ಅಧಿಕಾರಕ್ಕೆ ಬಂದ ನಂತರ ಪಂಚ ಗ್ಯಾರಂಟಿಯನ್ನು ಜಾರಿಗೆ ತಂದಿದ್ದೇವೆ.ಇಲ್ಲಿನ ಯೋಜನೆಯು ಇಂದು ದೇಶಕ್ಕೆ ಸ್ಫೂರ್ತಿಯಾಗಿದೆ. ಕೊಟ್ಟ ಮಾತಿಗೆ ತಪ್ಪದೆ ಜನರಿಗೆ ನೀಡಿದ ಆಶ್ವಾಸನೆ ಈಡೇರಿಸಿದ್ದೇವೆ ಎಂದ್ರು. ಇನ್ನು ಈ ಸುದ್ದಿಗೋಷ್ಠಿಯಲ್ಲಿ ಮಾಜಿ ಮೇಯರ್ ಶಶಿಧರ್ ಹೆಗ್ಡೆ, ಉದಯ್ ಆಚಾರ್ಯ, ಗಿರೀಶ್, ವಿಕಾಸ್, ಪದ್ಮ ಪ್ರಸಾದ್ ಜೈನ್ ಸೇರಿದಂತೆ ಹಲವರು ಉಪಸ್ಥಿತರಿದ್ರು.

Leave a Reply

Your email address will not be published. Required fields are marked *

ಉಡುಪಿ: ಕೊಲೆ ಯತ್ನ ಪ್ರಕರಣದ ಇಬ್ಬರು ಆರೋಪಿಗಳ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ…!

ಉಡುಪಿ: ಉಡುಪಿಯಲ್ಲಿ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್ ಕಳವು: ಮುದ್ದಾಡಿ ಹಾಡಿಯಲ್ಲಿ ಪತ್ತೆ…!

ಮಂಗಳೂರು: ವಿದ್ಯಾರ್ಥಿಗಳ ಕೊರತೆಯಿಂದ ಮಂಗಳೂರು ವಿವಿಯ 16 ಪಿಜಿ ಕೋರ್ಸ್‌ಗಳು ಸ್ಥಗಿತ.

ಮಂಗಳೂರು: ಮಂಗಳೂರು-ಉಡುಪಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಹೊಸ ಆಶಾಕಿರಣ

ಮಂಗಳೂರು: ನ್ಯಾಯಾಧೀಶರ ಕಾರಿಗೆ ಗೂಡ್ಸ್ ಆಟೋ ಡಿಕ್ಕಿ: ಗಾಯಗೊಂಡಿದ್ದ ಚಾಲಕ ಸಾವು

ಕಠ್ಮಂಡು: ನೇಪಾಳದಲ್ಲಿ ಭಾರೀ ಮಳೆ, ಪ್ರವಾಹ-ಭೂಕುಸಿತಕ್ಕೆ 27 ಮಂದಿ ಬಲಿ; ನಾಲ್ವರು ನಾಪತ್ತೆ…!

ಕಾರ್ಕಳ: ಸುವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಮುಳುಗಿ ಮೃತ್ಯು…!

ಬಂಟ್ವಾಳ: ಮಾಣಿ ಭಾಗದಲ್ಲಿ ಮಾರ್ಗಸೂಚಿ ಫಲಕಗಳ ಕೊರತೆ: ವಾಹನ ಸವಾರರಿಗೆ ಗೊಂದಲ, ಅಪಘಾತದ ಆತಂಕ

ಬಂಟ್ವಾಳ: ಕಲ್ಲಡ್ಕ ಫ್ಲೈಓವರ್‌ನಲ್ಲಿ ದನ ಸಾಗಿಸುತ್ತಿದ್ದ ಲಾರಿ ತಡೆ: ಪೊಲೀಸರಿಂದ ವಾಹನ ವಶಕ್ಕೆ

error: Content is protected !!