ಜನ ಮನದ ನಾಡಿ ಮಿಡಿತ

Advertisement

ಉಡುಪಿ: ಮೇ 20ರಂದು ಉಡುಪಿ, ದ.ಕ, ಉ.ಕ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ

ಉಡುಪಿ ಜಿಲ್ಲೆಯಾದ್ಯಂತ ಮೇ 20 ಭಾರೀ ಮಳೆಯಾಗುವ ಸಂಭವವಿದ್ದು, ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆ ಮಾಡಿದೆ.

ರೆಡ್ ಅಲರ್ಟ್ ಘೋಷಣೆ ಆಗಿರುವ ಕಾರಣ ನಾಳೆ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಕರ್ನಾಟಕ ಕರಾವಳಿ ಪ್ರದೇಶದಲ್ಲಿ ಭಾರೀ ಸುಂಟರಗಾಳಿ ಬೀಸುವ ಸಾಧ್ಯತೆ ಇರುವುದರಿಂದ ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದೆ. ಸೋಮವಾರ ಇಡೀ ದಿನ ಜಿಲ್ಲೆಯಾದ್ಯಂತ ಮೋಡ ಮುಸುಕಿದ ವಾತಾವರಣವಿದ್ದು, ಸಂಜೆ ವೇಳೆಗೆ ಸಾಧಾರಣ ಮಳೆ ಸುರಿದಿದೆ. ದಿಢೀರ್ ಸುರಿದ ಮಳೆಗೆ ಜನರು ಪರದಾಡಿದ್ರು. ಉಡುಪಿ, ಮಣಿಪಾಲ, ಮಲ್ಪೆ, ಪರ್ಕಳ, ಇಂದ್ರಾಳಿ ಸಹಿತ ಉಡುಪಿ ತಾಲೂಕಿನಾದ್ಯಂತ ಮಳೆ ಸುರಿದಿದೆ.

 

Leave a Reply

Your email address will not be published. Required fields are marked *

ಮಂಗಳೂರು: ಕ್ರೀಡಾಪಟು ಎಂ.ಆರ್. ಪೂವಮ್ಮಗೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ಆತ್ಮೀಯ ಸ್ವಾಗತ

ಮಂಗಳೂರು: 2026ನೇ ಸಾಲಿನ ಕಾರಂತ ಪ್ರಶಸ್ತಿಗೆ ಹಿರಿಯ ಸಾಹಿತಿ ವೈದೇಹಿ ಆಯ್ಕೆ..!

ಕಡಬ: ಗುಂಡ್ಯ-ಸುಬ್ರಹ್ಮಣ್ಯ ಹೆದ್ದಾರಿಯಲ್ಲಿ ಕಾರಿಗೆ ಕಡವೆ ಡಿಕ್ಕಿ: ಸ್ಥಳದಲ್ಲೇ ಸಾವು

ಮಂಗಳೂರು: ಕರ್ನಾಟಕದ ಕ್ರೀಡಾಪಟುಗಳಿಗೆ ಪ್ರೋತ್ಸಾಹಧನ ಹೆಚ್ಚಿಸಿ: ಎಂ.ಆರ್. ಪೂವಮ್ಮ ಆಗ್ರಹ

ಬಂಟ್ವಾಳ: ಬಂಟ್ವಾಳದಲ್ಲಿ ಎರಡು ಕಡೆ ಚಿರತೆ ಸೆರೆಗೆ ಬೋನು; ಆತಂಕದಲ್ಲಿ ಸ್ಥಳೀಯರು…!

ಮಂಗಳೂರು: ಮಾಡೂರು ಯೂಸುಫ್ ಹತ್ಯೆ ಪ್ರಕರಣ: ಐವರಿಗೆ ಜೀವಾವಧಿ ಶಿಕ್ಷೆ…!

ತಿರುವನಂತಪುರಂ: ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರಕ್ಕೆ ಸುಪಾರಿ ಆರೋಪ: ಮಹಿಳೆ ಸೇರಿ ಐವರ ಬಂಧನ

ಉಡುಪಿ: ಕೊಲ್ಲೂರಿನಲ್ಲಿ ದನವನ್ನು ಕಾರಿನಲ್ಲಿ ಎಳೆದುಕೊಂಡು ಹೋದ ಪ್ರಕರಣ: ಪ್ರಮುಖ ಆರೋಪಿ ಬಂಧನ

ಸುಳ್ಯ: ಸುಳ್ಯದಲ್ಲಿ ಅ.5ರಂದು ಗಾಂಧಿ ಸ್ಮೃತಿ ಹಾಗೂ ಬೃಹತ್ ಜನಜಾಗೃತಿ ಸಮಾವೇಶ

error: Content is protected !!