ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ತುಂಬೆ ಫಾ.ಮುಲ್ಲರ್ ನರ್ಸಿಂಗ್ ಕಾಲೇಜಿನಲ್ಲಿ ಪ್ರಾದೇಶಿಕ ಸಮ್ಮೇಳನದ ಆಮಂತ್ರಣ ಬಿಡುಗಡೆ

ತುಂಬೆ ಫಾದರ್ ಮುಲ್ಲರ್ ನರ್ಸಿಂಗ್ ಕಾಲೇಜಿನ ವತಿಯಿಂದ ಸ್ವಿಫ್ಟ್ ಹ್ಯಾಂಡ್ಸ್-ಸೇಫ್‌ಗಾಡಿAðಗ್ ಲಿಟಲ್ ಲೈವ್ಸ್ ಎಂಬ ಧ್ಯೇಯದಡಿ ಪೀಡಿಯಾಕಾನ್-2025 ಎಂಬ ಪ್ರಾದೇಶಿಕ ಸಮ್ಮೇಳನ ಮೇ 24ರಂದು ಬೆಳಗ್ಗೆ 9ರಿಂದ ಕಾಲೇಜಿನ ಫ್ಲೋರೆನ್ಸ್ ನೈಂಟಿಗೇಲ್ ಸಭಾಂಗಣದಲ್ಲಿ ಆಯೋಜನೆಗೊಂಡಿದೆ.

ಮಕ್ಕಳ ಆರೋಗ್ಯ ಆರೋಗ್ಯ ರಕ್ಷಣೆಯ ದೃಷ್ಟಿಯಿಂದ ನರ್ಸ್ ಗಳ ಕೌಶಲ್ಯವೃದ್ಧಿಗೆ ಈ ಸಮ್ಮೇಳನ ಪೂರಕವಾಗಲಿದೆ ಎಂದು ಮಂಗಳೂರು ಫಾದರ್ ಮುಲ್ಲರ್ ಚಾರಿಟೇಬಲ್ ಇನ್‌ಸ್ಟಿಟ್ಯೂಶನ್ಸ್ ನಿರ್ದೇಶಕ ರೇ|ಫಾ| ರಿಚ್ಚಾರ್ಡ್ ಅಲೋಶಿಯಸ್ ಕುವೆಲ್ಲೊ ಹೇಳಿದ್ದಾರೆ. ಅವರು ತುಂಬೆ ಫಾದರ್ ಮುಲ್ಲರ್ ನರ್ಸಿಂಗ್ ಕಾಲೇಜಿನಲ್ಲಿ ಸಮ್ಮೇಳನದ ಆಮಂತ್ರಣ ಬಿಡುಗಡೆಗೊಳಿಸಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ರು.

Leave a Reply

Your email address will not be published. Required fields are marked *

ಬಂಟ್ವಾಳ: ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲಕ ಕಾಣೆ..!

ಬಂಟ್ವಾಳ: ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ಚೆನ್ನಕೇಶವ ನಾಪತ್ತೆ

ಬಂಟ್ವಾಳ: ಕಾಮಗಾರಿಯ ಪ್ರಗತಿಯ ಕುರಿತು ಪುರಸಭಾ ಜನಪ್ರತಿನಿಧಿಗಳ ಸಭೆ….!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯಿತಿಗೆ ಕಿಶೋರ್ ಕುಮಾರ್ ಭೇಟಿ…!

ಬಂಟ್ವಾಳ: ಕಾರು ಮೇಲ್ಸೇತುವೆಗೆ ಡಿ*ಕ್ಕಿ; ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಚಾಲಕ…!

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

error: Content is protected !!