ಜನ ಮನದ ನಾಡಿ ಮಿಡಿತ

Advertisement

ಉಳ್ಳಾಲ: ಮೇ 23ರಿಂದ ಶರಫುಲ್ ಉಲಮಾ ಅಬ್ಬಾಸ್ ಉಸ್ತಾದ್ ಆರನೇ ಆಂಡ್ ನೇರ್ಚೆ

ಅಲ್ ಮದೀನ ಇಸ್ಲಾಮಿಕ್ ಕಾಂಪ್ಲೆಕ್ಸ್ ನರಿಂಗಾನ ಇದರ ಆಶ್ರಯದಲ್ಲಿ ಮರ್ಹೂಂ ಶೈಖುನಾ ಶರಫುಲ್ ಉಲಮಾ ಅಬ್ಬಾಸ್ ಉಸ್ತಾದ್ ಅವರ ಆರನೇ ಆಂಡ್ ನೇರ್ಚೆ ಹಾಗೂ ಬೃಹತ್ ಆಧ್ಯಾತ್ಮಿಕ ಸಂಗಮ ಕಾರ್ಯಕ್ರಮವು ಮೇ 23ರಿಂದ 25 ವರೆಗೆ ನಡೆಯಲಿದೆ ಎಂದು ಸ್ವಾಗತ ಸಮಿತಿ ಕನ್ವೀನರ್ ಕೆಎಂಕೆ ಮಂಜನಾಡಿ ಹೇಳಿದ್ದಾರೆ.

ಅವರು ತೊಕ್ಕೊಟ್ಟು ಪ್ರೆಸ್ ಕ್ಲಬ್ ನಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಮೇ 23 ರಂದು ಜುಮಾ ನಮಾಝ್ ಬಳಿಕ ಧ್ವಜಾರೋಹಣ ನಡೆಯಲಿದೆ. ರಾತ್ರಿ ಏಳು ಗಂಟೆಗೆ ಖತಮುಲ್ ಕುರ್ ಆನ್, ದ್ಸಿಕ್ರ್, ಸ್ವಲಾತ್ ಮಜ್ಲಿಸ್ ಕಾರ್ಯಕ್ರಮ ಸಯ್ಯಿದ್ ಅಬ್ದುಲ್ ರಹ್ಮಾನ್ ಮಸ್‌ಊದ್ ತಂಙಳ್‌ರವರ ನೇತೃತ್ವದಲ್ಲಿ ನಡೆಯಲಿದೆ. ಮೇ 24 ರಂದು ರಾತ್ರಿ 7ಗಂಟೆಗೆ ಅನುಸ್ಮರಣಾ ಸಂಗಮ, ರಿಫಾಯೀ ದಫ್ ರಾತೀಬ್ ನಡೆಯಲಿದ್ದು, ಶೈಖುನಾ ಮಹಮೂದುಲ್ ಫೈಝಿ ವಾಲೆ ಮುಂಡೋವು ದುಆ ನೆರವೇರಿಸಲಿದ್ದಾರೆ ಎಂದ್ರು.

Leave a Reply

Your email address will not be published. Required fields are marked *

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

error: Content is protected !!