ಜನ ಮನದ ನಾಡಿ ಮಿಡಿತ

Advertisement

ಪುತ್ತೂರು ಪುರಸಭೆಯ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷರಾಗಿದ್ದ ಬಪ್ಪಳಿಗೆ ಅಬ್ದುಲ್ ರಹಿಮಾನ್ ನಿಧನ.

ಪುತ್ತೂರು ಬಪ್ಪಳಿಗೆ ಮೂಲದ ಪುತ್ತೂರು ಪುರಸಭಾ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಬಿ.ಎ.ರಹಿಮಾನ್ (65ವ.)ರವರು ಅಲ್ಪಕಾಲದ ಅನಾರೋಗ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಪ್ರಸ್ತುತ ಬನ್ನೂರು ನಿವಾಸಿಯಾಗಿದ್ದ ಇವರು ಹಿರಿಯ ಕಾಂಗ್ರೆಸಿಗರಾಗಿದ್ದು, ಈ ಹಿಂದೆ ಪುರಸಭಾ ಸದಸ್ಯರಾಗಿ, ಪುರಸಭಾ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಬಪ್ಪಳಿಗೆ ಮಸೀದಿ ಮದ್ರಸ ಕಮಿಟಿಯ ಅಧ್ಯಕ್ಷರಾಗಿ, ಪುತ್ತೂರು ಜಮೀಯತ್ತುಲ್ ಫಲಾಹ್ ಘಟಕದ ಅಜೀವ ಸದಸ್ಯರಾಗಿ, ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. ಮೃತರು ಪತ್ನಿ, ಇಬ್ಬರು ಪುತ್ರರು ಹಾಗೂ ಮೂವರು ಪುತ್ರಿಯರು ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

error: Content is protected !!