ಜನ ಮನದ ನಾಡಿ ಮಿಡಿತ

Advertisement

ಕೇಪು: ಟ್ರಾನ್ಸ್ ಫರ‍್ಮರ‍್ಸಹಿತ 6 ವಿದ್ಯುತ್ ಕಂಬ ಧರಾಶಾಯಿ

ವಿಟ್ಲ : ಕೇಪು ಗ್ರಾಮದ ಅಡ್ಯನಡ್ಕ ಸಾರಡ್ಕ ಕೊಲ್ಲಪದವು ನೆಕ್ಕರೆ ಕೋಡಂದೂರು ಕೇಪುಪದವು ರಸ್ತೆಗೆ 1 ಟ್ರಾನ್ಸ್ ಫರ‍್ಮರ್ 6 ಕಂಬ ಉರುಳಿಬಿದ್ದಿದೆ.

ಸುಮಾರು 500 ಮೀಟರ್ ದೂರದ ವರೆಗೆ ಈ ವಿದ್ಯುತ್ ಕಂಬಗಳು ರಸ್ತೆಗೆ ಅಡ್ಡಲಾಗಿ ಬಿದ್ದಿವೆ. ಪಂಚಾಯತ್ ನ ಸರ‍್ವಜನಿಕ ಕುಡಿಯುವ ನೀರಿನ ಯೋಜನೆಯ ವಿದ್ಯುತ್ ಟ್ರಾನ್ಸ್ ಫರ‍್ಮರ್ ಬಿದ್ದಿರುವ ಪರಿಣಾಮ ಕುಡಿಯುವ ನೀರಿಗೆ ತತ್ವಾರ ಉಂಟಾಗಲಿದೆ.

Leave a Reply

Your email address will not be published. Required fields are marked *

ಆಂಧ್ರಪದೇಶದಲ್ಲಿ ಫ್ಲೋರ್ ಮಾಸ್ಟರ್ಸ್ ಮೊದಲ ಫ್ಲಾಟ್ ಬ್ರೆಡ್ ಸ್ಥಾವರ; ರೂ. 100 ಕೋಟಿ ಹೂಡಿಕೆ, ರಫ್ತು ಆಧಾರಿತ ಉದ್ಯಮ..!

ಮುಲ್ಕಿ: ಮುಲ್ಕಿ ಬಸ್ ನಿಲ್ದಾಣದ ಬಳಿ ಬಸ್-ಕಾರು ಡಿಕ್ಕಿ; ಮಕ್ಕಳಿದ್ದ ಕಾರು ಅಪಾಯದಿಂದ ಪಾರು

ನ್ಯೂಯಾರ್ಕ್: ಅಮೆರಿಕ-ಇರಾನ್ ಮಿಲಿಟರಿ ವಿರಾಮದ ಪರಿಣಾಮ; ಕಚ್ಚಾ ತೈಲ ಬೆಲೆ ಇಳಿಕೆ, ಹಣದುಬ್ಬರಕ್ಕೂ ಬ್ರೇಕ್?

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

error: Content is protected !!