ಜನ ಮನದ ನಾಡಿ ಮಿಡಿತ

Advertisement

ಕುಳೂರು: ಮಳೆ ಬಂದರೆ ಮೊಣಕಾಲುವರೆಗೆ ನೀರು ; ಸಾರ್ವಜನಿಕರ ಪರದಾಟ

ಕೂಳೂರು ಬಸ್ಟ್ಯಾಂಡ್‌ನಲ್ಲಿ ಕಾವೂರು ಕಡೆಗೆ ಸಂಚರಿಸುವ ಬಸ್ಸುಗಳು ನಿಲ್ಲುವಲ್ಲಿ ಜನರಿಗೆ ಬಸ್ಸಿಗೆ ಹತ್ತಲು ಕಷ್ಟ ಆಗುತ್ತಿದೆ.

ಇಲ್ಲಿ ಮಳೆ ಬಂದರೆ ಮೊಣಕಾಲುವರೆಗೆ ನೀರು ನಿಲ್ಲುತ್ತದೆ. ಸ್ಥಳೀಯ ಕಾರ್ಪೊರೇಟರ್ ಅವರ ಹತ್ತಿರ ಹಲವಾರು ಬಾರಿ ಈ ಬಗ್ಗೆ ದೂರಲಾಗಿದೆ, ಆದರೂ ಇದರ ಬಗ್ಗೆ ಗಮನ ಕೊಡುವುದಿಲ್ಲ ಎಂದು ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸುತ್ತಾರೆ. ಸಮಸ್ಯೆ ಬಗೆಹರಿಸಲಾಗದಿದ್ದರೆ ಬಸ್ ಸ್ಟ್ಯಾಂಡ್‌ನಿAದ ಬಸ್ಸು ಹತ್ತಲು ದೋಣಿಯ ವ್ಯವಸ್ಥೆ ಮಾಡಿಕೊಡಿ ಎಂದೊಬ್ಬರು ಹಾಕಿರುವ ಸ್ಟೇಟಸ್ ಗಮನ ಸೆಳೆಯುತ್ತಿದೆ.

Leave a Reply

Your email address will not be published. Required fields are marked *

ಉಡುಪಿ : ಕಾಪುವಿನಲ್ಲಿ ಭೀಕರ ಅಪಘಾತ…!

ಬಂಟ್ವಾಳ : ಸಜಿಪದಲ್ಲಿ ಭೀಕರ ಅಪಘಾತ…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

error: Content is protected !!