ಜನ ಮನದ ನಾಡಿ ಮಿಡಿತ

Advertisement

ಹೂವಿನ ಹಿಪ್ಪರಗಿ: ಮಲಗಿದ್ದಾಗ ಹಾವು ಕಡಿತ ; ನಿದ್ದೆಯಲ್ಲೇ ಪ್ರಾಣ ಬಿಟ್ಟ ಬಾಲಕಿ

ತೋಟದ ಮನೆಯಲ್ಲಿ ಮಲಗಿದ್ದ ವೇಳೆ ಹಾವು ಕಚ್ಚಿ ಬಾಲಕಿ ಸಾವನ್ನಪ್ಪಿರುವ ಘಟನೆ ಬಸವನ ಬಾಗೇವಾಡಿ ತಾಲೂಕಿನ ಸಂಕನಾಳ ಗ್ರಾಮದಲ್ಲಿ ನಡೆದಿದೆ. ಮೃತ ಬಾಲಕಿ ಇಂಪನಾ ಕೊಂಡುಗುಳಿ (7) ಪೋಷಕರೊಡನೆ ಮಲಗಿದ್ದಾಗ ತಡರಾತ್ರಿ ಹಾವು ಕಚ್ಚಿದೆ.

ಏನೋ ಕಚ್ಚಿದೆ ಎಂದು ಪೋಷಕರಿಗೆ ತಿಳಿಸಿದ್ದಾಳೆ. ಹುಳು ಕಚ್ಚಿರಬಹುದು ಎಂದು ಮತ್ತೆ ಮಲಗಿಸಿದ್ದಾರೆ. ನಂತರ ರಾತ್ರಿ 3 ಗಂಟೆ ಸುಮಾರಿಗೆ ಬಾಲಕಿ ಇಂಪನಾ ಬಾಯಿಯಿಂದ ನೊರೆ ಬರಲು ಪ್ರಾರಂಭಿಸಿದೆ. ಬಾಯಿ ಊತ ಹೆಚ್ಚಾಗತೊಡಗಿದೆ. ತಕ್ಷಣ ಬಾಲಕಿ ತಂದೆ ಸಂತೋಷ ಅವಳನ್ನು ಆಸ್ಪತ್ರೆಗೆ ತೆಗೆದುಕೊಂಡು ಹೋಗುವಾಗ ಇಂಪನಾ ಮಾರ್ಗ ಮಧ್ಯದಲ್ಲಿಯೇ ಮೃತಪಟ್ಟಿದ್ದಾಳೆ.

ಮೃತಳು ತಂದೆ – ತಾಯಿ, ಸಹೋದರ ಸಹೋದರಿಯರನ್ನು ಅಗಲಿದ್ದಾಳೆ

Leave a Reply

Your email address will not be published. Required fields are marked *

ನವದೆಹಲಿ: ಅರಬ್ಬಿ ಸಮುದ್ರದಲ್ಲಿ ಭರ್ಜರಿ ಡ್ರಗ್ಸ್ ಬೇಟೆ: ₹3 ಸಾವಿರ ಕೋಟಿ ಮೌಲ್ಯದ ಮಾದಕವಸ್ತು ವಶ..!

ಮಂಗಳೂರು: MRPL ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಭೇಟಿ; ಪರಿಸ್ಥಿತಿ ಪರಿಶೀಲನೆ..!

ಬಂಟ್ವಾಳ: ಮಂಗಳೂರು ರೈಲು ಪ್ರದೇಶ ಮೈಸೂರು ವಿಭಾಗಕ್ಕೆ: ಪ್ರಮುಖ ನಿಲ್ದಾಣಗಳಿಗೆ ಅಧಿಕಾರಿಗಳ ಭೇಟಿ.

ಬೆಂಗಳೂರು: ಬೆಂಗಳೂರಿನಲ್ಲಿ ಟ್ರಾಫಿಕ್ ನಿಯಂತ್ರಣಕ್ಕೆ ಶಾಲಾ ಸಮಯ ಬದಲಾವಣೆಗೆ ಚಿಂತನೆ.

ಉಡುಪಿ: ಶಂಕರಪುರ ಮಠದಲ್ಲಿ ಅ.3, 4ರಂದು ಸಾಯಿ ಈಶ್ವರ್ ಗುರೂಜಿ ಪಂಚಾಶತ್ ಜನ್ಮ ವೈಭವ…!

ಪುತ್ತೂರು: ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಅವಧಿ ಮೀರಿದ ಮಾತ್ರೆ ವಿತರಣೆ ಆರೋಪ; ಅಧಿಕಾರಿಗಳಿಂದ ವಿಚಾರಣೆ

ನವದೆಹಲಿ: ಮೋದಿ–ಟ್ರಂಪ್ ದೂರವಾಣಿ ಮಾತುಕತೆ: ವ್ಯಾಪಾರ, ರಕ್ಷಣೆ, ಇಂಧನ ಸಹಕಾರದ ಕುರಿತು ಚರ್ಚೆ

ಮಂಗಳೂರು: ಮಂಗಳೂರು ರೈಲು ಪ್ರದೇಶ ಇಂದಿನಿಂದ ಮೈಸೂರು ವಿಭಾಗದ ಅಧೀನಕ್ಕೆ…!

ದುಬೈ: ಫ್ಲೈದುಬೈ ವಿಮಾನದಲ್ಲಿ ಕಾಕ್‌ಪಿಟ್ ಘಟನೆ: ಸಹ ಪೈಲಟ್‌ನ ಯತ್ನ ತಡೆದ ಭಾರತೀಯ ಪೈಲಟ್…!

error: Content is protected !!