ಜನ ಮನದ ನಾಡಿ ಮಿಡಿತ

Advertisement

ಉಡುಪಿ: ಭುಗಿಲೆದ್ದಿದೆ ಕಾಪು ಹೊಸ ಮಾರಿಗುಡಿಯ ವ್ಯವಸ್ಥಾಪನಾ ಸಮಿತಿಯಲ್ಲಿ ಅಸಮಾಧಾನ

ಉಡುಪಿಯ ಕಾಪು ಶ್ರೀ ಹೊಸ ಮಾರಿಗುಡಿಯ ವ್ಯವಸ್ಥಾಪನಾ ಸಮಿತಿಯಲ್ಲಿ ಮೊಗವೀರ ಸಮಾಜಕ್ಕೆ ಪ್ರಾತಿನಿಧ್ಯ ನೀಡದೆ ಮೊಗವೀರ ಸಮಾಜದ ಕಡೆಗಣನೆ ಮಾಡಲಾಗಿದೆ ಎಂದು ದ.ಕ. ಮೊಗವೀರ ಮಹಾಜನ ಸಂಘ ಖಂಡಿಸಿದೆ.

ಕಾಪು ಶ್ರೀ ಹೊಸಮಾರಿಗುಡಿಯ ವ್ಯವಸ್ಥಾಪನಾ ಸಮಿತಿಯಲ್ಲಿ ಹಿಂದಿನಿ0ದಲೂ ಮೊಗವೀರ ಸಮಾಜಕ್ಕೆ 2 ಪ್ರಾತಿನಿಧ್ಯ ನೀಡಲಾಗುತಿತ್ತು. ಅದರಂತೆ ಈಗಿನ ಸಮಿತಿಯಲ್ಲಿ ಶ್ರೀಧರ್ ಕಾಂಚನ್‌ರವರಿಗೆ ಪ್ರಾತಿನಿಧ್ಯ ನೀಡಲಾಗಿತ್ತು. ಆದರೆ ಶ್ರೀಧರ್ ಕಾಂಚನ್‌ರವರು ಅಕಾಲಿಕವಾಗಿ ದೈವಾಧೀನರಾಗಿದ್ದು, ಅವರ ಸ್ಥಾನಕ್ಕೆ ಮೊಗವೀರ ಸಮಾಜಕ್ಕೆ ಪ್ರಾತಿನಿಧ್ಯ ನೀಡದೆ ಬೇರೆ ಸಮಾಜದವರನ್ನು ಆಯ್ಕೆ ಮಾಡಿ, ಕಾಪು ಕ್ಷೇತ್ರದಲ್ಲಿ ಬಹು ಸಂಖ್ಯೆಯಲ್ಲಿರುವ ಮೊಗವೀರ ಸಮಾಜಕ್ಕೆ ಅವಮಾನ ಮಾಡಲಾಗಿದೆ ಎಂದು ಸಂಘ ದೂರಿದೆ.

Leave a Reply

Your email address will not be published. Required fields are marked *

ನವದೆಹಲಿ: ಅರಬ್ಬಿ ಸಮುದ್ರದಲ್ಲಿ ಭರ್ಜರಿ ಡ್ರಗ್ಸ್ ಬೇಟೆ: ₹3 ಸಾವಿರ ಕೋಟಿ ಮೌಲ್ಯದ ಮಾದಕವಸ್ತು ವಶ..!

ಮಂಗಳೂರು: MRPL ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಭೇಟಿ; ಪರಿಸ್ಥಿತಿ ಪರಿಶೀಲನೆ..!

ಬಂಟ್ವಾಳ: ಮಂಗಳೂರು ರೈಲು ಪ್ರದೇಶ ಮೈಸೂರು ವಿಭಾಗಕ್ಕೆ: ಪ್ರಮುಖ ನಿಲ್ದಾಣಗಳಿಗೆ ಅಧಿಕಾರಿಗಳ ಭೇಟಿ.

ಬೆಂಗಳೂರು: ಬೆಂಗಳೂರಿನಲ್ಲಿ ಟ್ರಾಫಿಕ್ ನಿಯಂತ್ರಣಕ್ಕೆ ಶಾಲಾ ಸಮಯ ಬದಲಾವಣೆಗೆ ಚಿಂತನೆ.

ಉಡುಪಿ: ಶಂಕರಪುರ ಮಠದಲ್ಲಿ ಅ.3, 4ರಂದು ಸಾಯಿ ಈಶ್ವರ್ ಗುರೂಜಿ ಪಂಚಾಶತ್ ಜನ್ಮ ವೈಭವ…!

ಪುತ್ತೂರು: ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಅವಧಿ ಮೀರಿದ ಮಾತ್ರೆ ವಿತರಣೆ ಆರೋಪ; ಅಧಿಕಾರಿಗಳಿಂದ ವಿಚಾರಣೆ

ನವದೆಹಲಿ: ಮೋದಿ–ಟ್ರಂಪ್ ದೂರವಾಣಿ ಮಾತುಕತೆ: ವ್ಯಾಪಾರ, ರಕ್ಷಣೆ, ಇಂಧನ ಸಹಕಾರದ ಕುರಿತು ಚರ್ಚೆ

ಮಂಗಳೂರು: ಮಂಗಳೂರು ರೈಲು ಪ್ರದೇಶ ಇಂದಿನಿಂದ ಮೈಸೂರು ವಿಭಾಗದ ಅಧೀನಕ್ಕೆ…!

ದುಬೈ: ಫ್ಲೈದುಬೈ ವಿಮಾನದಲ್ಲಿ ಕಾಕ್‌ಪಿಟ್ ಘಟನೆ: ಸಹ ಪೈಲಟ್‌ನ ಯತ್ನ ತಡೆದ ಭಾರತೀಯ ಪೈಲಟ್…!

error: Content is protected !!