ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ಬಸ್ ನಿಂದ ಇಳಿಯುವ ವೇಳೆ ಬಸ್ ನಿಂದ ಬಿದ್ದು ಗಾಯಗೊಂಡ ಮಹಿಳೆ

ಬಸ್ ನಿಂದ ಇಳಿಯುವ ವೇಳೆ ಬಸ್ ನಿಂದ ಬಿದ್ದು ಗಾಯಗೊಂಡ ಘಟನೆ ಕಡೂರು ರಾಷ್ಟ್ರೀಯ ಹೆದ್ದಾರಿಯ ಬಂಟ್ವಾಳದಲ್ಲಿ ನಡೆದಿದೆ.

ಗಾಯಗೊಂಡ ಮಹಿಳೆಯನ್ನು ಲಕ್ಮೀ ಎಂದು ಗುರುತಿಸಲಾಗಿದೆ. ಬಿಸಿರೋಡು ಕಡೆಯಿಂದ ಬೆಳ್ತಂಗಡಿ ಕಡೆಗೆ ಸಂಚರಿಸುತ್ತಿದ್ದ ಕೆ.ಎಸ್.ಆರ್.ಟಿ.ಸಿ.ಬಸ್ ನಲ್ಲಿ ಬಿದ್ದು ಗಾಯಗೊಂಡ ಘಟನೆ ನಡೆದಿದೆ. ಕಸ್ಬಾ ಗ್ರಾಮದ ತುಂಬ್ಯಾ ಜಂಕ್ಷನ್ ನ ಬಸ್ ನಿಲ್ದಾಣದಲ್ಲಿ ಪ್ರಯಾಣಿಕರನ್ನು ಇಳಿಸುತ್ತಿದ್ದು ಹಿಂದಿನ ಡೋರಿನಲ್ಲಿ ಲಕ್ಮೀ ಎಂಬವರು ಇಳಿಯುತ್ತಿದ್ದಂತೆ ಬಸ್ ನ್ನು ಅದರ ಚಾಲಕ ಮಹಾದೇವಪ್ಪ ಒಮ್ಮೆಲೇ ದುಡುಕತನ ಹಾಗೂ ನಿರ್ಲಕ್ಷ್ಯತನದಿಂದ ಬಸ್ ನ್ನು ಮುಂದೆ ಚಲಾಯಿಸಿದ ಪರಿಣಾಮ ಡಾಮರು ರಸ್ತೆಗೆ ಬಿದ್ದು ಗಾಯವಾಗಿದೆ. ಅವರನ್ನು ಬಂಟ್ವಾಳ ಸರಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಬಳಿಕ ವೈದ್ಯರ ಸಲಹೆಯಂತೆ ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಿಲಾಗಿದೆ. ಬಂಟ್ವಾಳ ಟ್ರಾಫಿಕ್ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

ಆಂಧ್ರಪದೇಶದಲ್ಲಿ ಫ್ಲೋರ್ ಮಾಸ್ಟರ್ಸ್ ಮೊದಲ ಫ್ಲಾಟ್ ಬ್ರೆಡ್ ಸ್ಥಾವರ; ರೂ. 100 ಕೋಟಿ ಹೂಡಿಕೆ, ರಫ್ತು ಆಧಾರಿತ ಉದ್ಯಮ..!

ಮುಲ್ಕಿ: ಮುಲ್ಕಿ ಬಸ್ ನಿಲ್ದಾಣದ ಬಳಿ ಬಸ್-ಕಾರು ಡಿಕ್ಕಿ; ಮಕ್ಕಳಿದ್ದ ಕಾರು ಅಪಾಯದಿಂದ ಪಾರು

ನ್ಯೂಯಾರ್ಕ್: ಅಮೆರಿಕ-ಇರಾನ್ ಮಿಲಿಟರಿ ವಿರಾಮದ ಪರಿಣಾಮ; ಕಚ್ಚಾ ತೈಲ ಬೆಲೆ ಇಳಿಕೆ, ಹಣದುಬ್ಬರಕ್ಕೂ ಬ್ರೇಕ್?

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

error: Content is protected !!