ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: ಪಿಲಿಕುಳ ನಿಸರ್ಗಧಾಮದ ಆಡಳಿತ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ

ಮಂಗಳೂರು ಹೊರವಲಯದ ಪಿಲಿಕುಳ ನಿಸರ್ಗಧಾಮದ ಆಡಳಿತ ಕಚೇರಿ ಮೇಲೆ ಮಂಗಳೂರಿನ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಲೋಕಾಯುಕ್ತ ಡಿವೈಎಸ್ಪಿ ಗಾನಾ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ಪಿಲಿಕುಳ ನಿಸರ್ಗಧಾಮದ ಜೈವಿಕ ಉದ್ಯಾನವನ ಮತ್ತು ವಿಜ್ಞಾನ ಕೇಂದ್ರದ ಕಚೇರಿ ಮೇಲೆ ಈ ದಾಳಿ ನಡೆದಿದೆ. ಹಣ ದುರುಪಯೋಗ ಆರೋಪದ ಮೇರೆಗೆ ಲೋಕಾಯುಕ್ತ ದಾಳಿ ನಡೆದಿದ್ದು, ಲೋಕಾಯುಕ್ತ ಅಧಿಕಾರಿಗಳು ಕಚೇರಿಯಲ್ಲಿ ಕಡತಗಳ ಪರಿಶೀಲನೆ ನಡೆಸಿದ್ದಾರೆ. ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಅಧೀನದಲ್ಲಿ ನಿಸರ್ಗಧಾಮ ಇದೆ. ಪ್ರಾಧಿಕಾರದ ಅಧೀನ ವಿಜ್ಞಾನ ಕೇಂದ್ರ, ಉದ್ಯಾನವನವನ್ನು ಒಳಗೊಂಡಿದೆ.

Leave a Reply

Your email address will not be published. Required fields are marked *

ನವದೆಹಲಿ: ಅರಬ್ಬಿ ಸಮುದ್ರದಲ್ಲಿ ಭರ್ಜರಿ ಡ್ರಗ್ಸ್ ಬೇಟೆ: ₹3 ಸಾವಿರ ಕೋಟಿ ಮೌಲ್ಯದ ಮಾದಕವಸ್ತು ವಶ..!

ಮಂಗಳೂರು: MRPL ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಭೇಟಿ; ಪರಿಸ್ಥಿತಿ ಪರಿಶೀಲನೆ..!

ಬಂಟ್ವಾಳ: ಮಂಗಳೂರು ರೈಲು ಪ್ರದೇಶ ಮೈಸೂರು ವಿಭಾಗಕ್ಕೆ: ಪ್ರಮುಖ ನಿಲ್ದಾಣಗಳಿಗೆ ಅಧಿಕಾರಿಗಳ ಭೇಟಿ.

ಬೆಂಗಳೂರು: ಬೆಂಗಳೂರಿನಲ್ಲಿ ಟ್ರಾಫಿಕ್ ನಿಯಂತ್ರಣಕ್ಕೆ ಶಾಲಾ ಸಮಯ ಬದಲಾವಣೆಗೆ ಚಿಂತನೆ.

ಉಡುಪಿ: ಶಂಕರಪುರ ಮಠದಲ್ಲಿ ಅ.3, 4ರಂದು ಸಾಯಿ ಈಶ್ವರ್ ಗುರೂಜಿ ಪಂಚಾಶತ್ ಜನ್ಮ ವೈಭವ…!

ಪುತ್ತೂರು: ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಅವಧಿ ಮೀರಿದ ಮಾತ್ರೆ ವಿತರಣೆ ಆರೋಪ; ಅಧಿಕಾರಿಗಳಿಂದ ವಿಚಾರಣೆ

ನವದೆಹಲಿ: ಮೋದಿ–ಟ್ರಂಪ್ ದೂರವಾಣಿ ಮಾತುಕತೆ: ವ್ಯಾಪಾರ, ರಕ್ಷಣೆ, ಇಂಧನ ಸಹಕಾರದ ಕುರಿತು ಚರ್ಚೆ

ಮಂಗಳೂರು: ಮಂಗಳೂರು ರೈಲು ಪ್ರದೇಶ ಇಂದಿನಿಂದ ಮೈಸೂರು ವಿಭಾಗದ ಅಧೀನಕ್ಕೆ…!

ದುಬೈ: ಫ್ಲೈದುಬೈ ವಿಮಾನದಲ್ಲಿ ಕಾಕ್‌ಪಿಟ್ ಘಟನೆ: ಸಹ ಪೈಲಟ್‌ನ ಯತ್ನ ತಡೆದ ಭಾರತೀಯ ಪೈಲಟ್…!

error: Content is protected !!