ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: ಸುಹಾಸ್ ಶೆಟ್ಟಿ ಬಲಿದಾನಕ್ಕೆ ಉತ್ತರವನ್ನು ಎಲ್ಲಿ? ಹೇಗೆ? ನೀಡಬೇಕೆಂದು ಗೊತ್ತು..?!

ಟೇಬಲ್ ಗುದ್ದಿ ಸುಹಾಸ್ ಶೆಟ್ಟಿ ಮನೆಗೆ ಹೋಗಬಾರದು ಎಂದು ಗೃಹ ಸಚಿವರಿಗೆ ಹಾಕಿದ ಧಮ್ಕಿಗೆ ಹೆದರಿ ಒಬ್ಬನೇ ಒಬ್ಬ ಕಾಂಗ್ರೆಸ್ ನಾಯಕ ಸುಹಾಸ್ ಮನೆಗೆ ಹೋಗಿಲ್ಲ.

ಇಂತಹ ಸರಕಾರ ಕೊಲೆ ಪ್ರಕರಣವನ್ನು ಸರಿಯಾದ ರೀತಿಯಲ್ಲಿ ತನಿಖೆ ನಡೆಸಲು ಬಿಡುವುದಿಲ್ಲ. ಇಡೀ ಕಾಂಗ್ರೆಸ್ ಪಕ್ಷ ಬೆನ್ನುಮೂಳೆ ಇಲ್ಲದೇ ಮತಾಂಧರರ ಮುಂದೆ ಮಂಡಿಯೂರಿದೆ ಎಂದು ವಾಗ್ಮಿ ಶ್ರೀಕಾಂತ್ ಶೆಟ್ಟಿ ಹೇಳಿದ್ದಾರೆ. ಅವರು ಸುಹಾಸ್ ಶೆಟ್ಟಿ ಕೊಲೆ ಪ್ರಕರಣವನ್ನು ಎನ್‌ಐಎಗೆ ನೀಡಬೇಕು ಎಂದು ಆಗ್ರಹಿಸಿ, ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳ ಹಮ್ಮಿಕೊಂಡಿದ್ದ ಬಜಪೆ ಚಲೋ ಕಾರ್ಯಕ್ರಮದಲ್ಲಿ ಮಾತನಾಡಿದ್ರು. ಮಳೆಯಿಂದ ಬಜಪೆಯ ಮಣ್ಣಿನಿಂದ ಸುಹಾಸ್ ಶೆಟ್ಟಿಯ ರಕ್ತದ ಕಲೆಗಳನ್ನು ಅಳಿಸಲು ಮಾತ್ರ ಸಾಧ್ಯ. ನಮ್ಮ ಎದೆಯಲ್ಲಿ ಉರಿಯುವ ಸೇಡಿನ ಬೆಂಕಿಯನ್ನು ಆರಿಸಲು ಸಾಧ್ಯವಿಲ್ಲ. ಸುಹಾಸ್ ಶೆಟ್ಟಿ ಬಲಿದಾನಕ್ಕೆ ಉತ್ತರವನ್ನು ಎಲ್ಲಿ? ಹೇಗೆ? ಮತ್ತು ಅದು ನಿಮ್ಮದೇ ರೀತಿಯ ಭಾಷೆಯಲ್ಲಿ ಕೊಡಬೇಕು ಎಂಬುದನ್ನು ಹಿಂದೂ ಸಮಾಜ ತೀರ್ಮಾನ ಮಾಡುತ್ತದೆ ಎಂದು ಕಿಡಿಕಾರಿದ್ರು.

Leave a Reply

Your email address will not be published. Required fields are marked *

ಆಂಧ್ರಪದೇಶದಲ್ಲಿ ಫ್ಲೋರ್ ಮಾಸ್ಟರ್ಸ್ ಮೊದಲ ಫ್ಲಾಟ್ ಬ್ರೆಡ್ ಸ್ಥಾವರ; ರೂ. 100 ಕೋಟಿ ಹೂಡಿಕೆ, ರಫ್ತು ಆಧಾರಿತ ಉದ್ಯಮ..!

ಮುಲ್ಕಿ: ಮುಲ್ಕಿ ಬಸ್ ನಿಲ್ದಾಣದ ಬಳಿ ಬಸ್-ಕಾರು ಡಿಕ್ಕಿ; ಮಕ್ಕಳಿದ್ದ ಕಾರು ಅಪಾಯದಿಂದ ಪಾರು

ನ್ಯೂಯಾರ್ಕ್: ಅಮೆರಿಕ-ಇರಾನ್ ಮಿಲಿಟರಿ ವಿರಾಮದ ಪರಿಣಾಮ; ಕಚ್ಚಾ ತೈಲ ಬೆಲೆ ಇಳಿಕೆ, ಹಣದುಬ್ಬರಕ್ಕೂ ಬ್ರೇಕ್?

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

error: Content is protected !!