ಜನ ಮನದ ನಾಡಿ ಮಿಡಿತ

Advertisement

ಕಡಬ: ಪಶ್ಚಿಮಘಟ್ಟದಲ್ಲಿ ಮಳೆ ಅಬ್ಬರಕ್ಕೆ ಪ್ರಸಿದ್ಧ ನಾಗಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದ ಸ್ನಾನಘಟ್ಟ ಮುಳುಗಡೆ

ಕರಾವಳಿ ಮತ್ತು ಘಟ್ಟ ಪ್ರದೇಶಗಳಲ್ಲಿ ಭಾರೀ ಮಳೆ ಮುಂದುವರೆದಿದ್ದು, ಈ ಬಾರಿ ಮೇ ತಿಂಗಳಲ್ಲೇ ದಕ್ಷಿಣಕನ್ನಡ ಜಿಲ್ಲೆಯ ನದಿಗಳು ತುಂಬಿ ಹರಿಯುತ್ತಿದೆ. ಪಶ್ಚಿಮಘಟ್ಟದಲ್ಲಿ ಮಳೆ ಅಬ್ಬರಕ್ಕೆ ಪ್ರಸಿದ್ಧ ನಾಗಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದ ಸ್ನಾನಘಟ್ಟ ಮುಳುಗಡೆಯಾಗಿದೆ.

ಈ ಬಾರಿ ಮೇ ತಿಂಗಳಲ್ಲೇ ಮುಂಗಾರು ಮಳೆ ಪ್ರವೇಶ ಮಾಡಿದ ಹಿನ್ನಲೆ ಮಳೆ ಅಬ್ಬರ ಮುಂದುವರೆದಿದೆ. ಪಶ್ಚಿಮಘಟ್ಟದಲ್ಲಿ ಅತೀ ಹೆಚ್ಚು ಮಳೆಯಾಗುತ್ತಿದೆ. ಈ ಹಿನ್ನಲೆ ಜಿಲ್ಲೆಯ ಎಲ್ಲಾ ನದಿಗಳು ತುಂಬಿ ಹರಿಯುತ್ತಿದೆ. ಕುಮಾರಧಾರ ನದಿ ತುಂಬಿ ಹರಿಯುತ್ತಿರುವ ಹಿನ್ನಲೆ ದೇಶದ ಪ್ರಖ್ಯಾತ ನಾಗ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟ ಮುಳುಗಡೆಯಾಗಿದೆ. ಈ ಹಿನ್ನಲೆ ಭಕ್ತಾಧಿಗಳಿಗೆ ಸ್ನಾನಘಟ್ಟದ ಬಳಿ ಇಳಿಯದಂತೆ ಸೂಚನೆ ನೀಡಲಾಗಿದ್ದು, ಭಕ್ತಾಧಿಗಳು ಕೇವಲ ನದಿ ನೀರನ್ನು ತಲೆಗೆ ಚಿಮುಕಿಸಲು ಮಾತ್ರ ಅನುಮತಿ ನೀಡಲಾಗಿದೆ. ಅಲ್ಲದೆ ದೇವಸ್ಥಾನದ ಆಡಳಿತ ಮಂಡಳಿ ಸ್ನಾನಘಟ್ಟದ ಸುತ್ತ ಹೆಚ್ಚುವರಿ ಸಿಬ್ಬಂದಿಗಳ ನೇಮಕ ಮಾಡಿದೆ.

Leave a Reply

Your email address will not be published. Required fields are marked *

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

ಮಂಗಳೂರು: ಅಕ್ರಮ ಆನೆದಂತಗಳ ಮಾರಾಟ; ಆರೋಪಿಗಳ ಬಂಧನ..!

ಬೆಂಗಳೂರು: ಕಾರ್ಕಳದಲ್ಲಿ ತುಳು ಭವನ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೊಳಿಸುವಂತೆ ಮನವಿ..!

ಬೆಂಗಳೂರು: ಭೀಕರ ರಸ್ತೆ ಅಪಘಾತದಲ್ಲಿ ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಮೃತ್ಯು…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಭೇಟಿ…!

error: Content is protected !!