ಜನ ಮನದ ನಾಡಿ ಮಿಡಿತ

Advertisement

ಉಡುಪಿ: ಚರ್ಚ್ ನಲ್ಲಿ ಪ್ರಾರ್ಥನೆ ಮಾಡುತ್ತಿರುವಾಗ ಕುಸಿದುಬಿದ್ದು ಮಹಿಳೆ ಸಾ**ವು

ಚರ್ಚ್ ನಲ್ಲಿ ಪ್ರಾರ್ಥನೆ ಮಾಡುತ್ತಿರುವಾಗ ಕುಸಿದುಬಿದ್ದು ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ಉಡುಪಿಯ ಅಜ್ಜರಕಾಡಿನ ಚರ್ಚ್ ವೊಂದರಲ್ಲಿ ಸಂಭವಿಸಿದೆ.

ಮೃತರನ್ನು ಕುಂದಾಪುರ ಖಾರ್ವಿ ಕೆಳಕೇರಿಯ ನಿವಾಸಿ ಶಾಂತಿ(52) ಎಂದು ಗುರುತಿಸಲಾಗಿದೆ. ಚರ್ಚ್ ನಲ್ಲಿ ಪ್ರಾರ್ಥನೆ ಮಾಡುತ್ತಿರುವಾಗ ಹಠಾತ್ ಕುಸಿದು ಬಿದ್ದ ಶಾಂತಿ ಅವರನ್ನು ಉಡುಪಿ ಟಿಎಂಎ ಪೈ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತಾದರೂ ಮಹಿಳೆಯನ್ನು ಪರೀಕ್ಷಿಸಿದ ವೈದ್ಯರು ಮಹಿಳೆ ಅದಾಗಲೇ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಮೃತರು ಕಳೆದ 5 ವರ್ಷಗಳಿಂದ ಥೈರಾಯಿಡ್ ಮತ್ತು ಗರ್ಭಕೋಶದ ಖಾಯಿಲೆಯಿಂದ ಬಳಲುತ್ತಿದ್ದು, ಇದೇ ಕಾರಣಕ್ಕೆ ಅವರು ಮೃತಪಟ್ಟಿರಬಹುದೆಂದು ಶಂಕಿಸಲಾಗಿದೆ.

ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Leave a Reply

Your email address will not be published. Required fields are marked *

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

error: Content is protected !!