ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ಕಾರು ವಿದ್ಯುತ್ ಕಂಬಕ್ಕೆ ಢಿಕ್ಕಿ; ಚಾಲಕ ಮೃತ್ಯು

ವಿದ್ಯುತ್ ಕಂಬಕ್ಕೆ ಕಾರೊಂದು ಡಿಕ್ಕಿ ಹೊಡೆದು ಚಾಲಕ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಬಿಸಿರೋಡಿನಲ್ಲಿ ಮುಂಜಾವಿನ ವೇಳೆ ನಡೆದಿದೆ.

ಮಂಚಿ ಕೊಳ್ನಾಡು ನೂಜಿ ನಿವಾಸಿ ಜಯರಾಮ್ (57) ಮೃತಪಟ್ಟ ವ್ಯಕ್ತಿ. ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ಕ್ಯಾಂಟೀನ್ ನಡೆಸುತ್ತಿರುವ ಜಯರಾಮ್ ಅವರು ಬೆಳಿಗ್ಗೆ 4.30 ರ ಸಮಯದಲ್ಲಿ ಮನೆಯಿಂದ ಮಂಗಳೂರಿಗೆ ಮಾರುತಿ 800 ಕಾರಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಜೋರಾಗಿ ಸುರಿಯುತ್ತಿದ್ದ ಮಳೆಗೆ ಕಾರು ನಿಯಂತ್ರಣ ಕಳೆದುಕೊಂಡು ಬಿಸಿರೋಡಿನ ಡಿ.ಪಿ.ಸ್ಟೋರ್ ನ ಮುಂಭಾಗದಲ್ಲಿ ಇರುವ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿದೆ.

ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ಜಖಂಗೊ0ಡಿದೆ. ಚಾಲಕ ಕೆಲಹೊತ್ತು ಸೀಟಿನಲ್ಲಿ ಸಿಲುಕಿಕೊಂಡಿದ್ದ. ಘಟನಾ ಸ್ಥಳಕ್ಕೆ ಬಂಟ್ವಾಳ ಟ್ರಾಫಿಕ್ ಎಸ್.ಐ.ಸುತೇಶ್ ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Leave a Reply

Your email address will not be published. Required fields are marked *

ಮೂಡುಬಿದಿರೆ: ಗರ್ಭಿಣಿ ದನಗಳ ಮೇಲೆ ಕತ್ತಿಯಿಂದ ಹ*ಲ್ಲೆ…..!

ಮಂಗಳೂರು: ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನ; ಮೂವರು ಆರೋಪಿಗಳ ಬಂಧನ..!

ಬಂಟ್ವಾಳ: ಪಾಣೆಮಂಗಳೂರಿನಲ್ಲಿ ಅಕ್ರಮ ಮರಳುಗಾರಿಕೆ ಆರೋಪ; ನೇತ್ರಾವತಿ ನದಿಯಲ್ಲಿ ಮರಳು ದಂಧೆ…!

ಬಂಟ್ವಾಳ: ಶಾಲಾ ಬಸ್ ನಿಯಮ ಪರಿಶೀಲನೆ ; ಶಾಲಾ ಬಸ್‌ಗಳನ್ನು ಪರಿಶೀಲಿಸಿದ ಟ್ರಾಫಿಕ್ ಪೋಲಿಸ್ ಎಸ್.ಐ.ಆದರ್ಶ್…!

ಬಂಟ್ವಾಳ: ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿ ಕೃತಕ ನೆರೆ…..!

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಬೆಳ್ತಂಗಡಿ: ಪಿಕಪ್ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಸಾ*ವು..!

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

ಕುಂದಾಪುರ: ಕಂಟೇನರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಮೃತ್ಯು..!

error: Content is protected !!