ಜನ ಮನದ ನಾಡಿ ಮಿಡಿತ

Advertisement

ಪುತ್ತೂರಿನ ಮುರದಲ್ಲಿ ಕಾರು-ಖಾಸಗಿ ಬಸ್ ನಡುವೆ ಬೀಕರ ಅಪಘಾತ

ಪುತ್ತೂರಿನ ಮುರ ಸಮೀಪ ಬೆಳಗಿನಜಾವ ಕಾರು ಮತ್ತು ಖಾಸಗಿ ಬಸ್ ನಡುವೆ ನಡೆದ ಅಪಘಾತದಲ್ಲಿ ಮೂವರು ಗಂಭೀರ ಗಾಯಗೊಂಡ ಘಟನೆ ಮೇ 27 ರಂದು ನಡೆದಿದೆ.

ಪುತ್ತೂರಿನಿಂದ ಕೆದಿಲ ಕಡೆಗೆ ಹೋಗುತ್ತಿದ್ದಾ ಕಾರಿಗೆ ಹಿಂಬದಿಯಿ0ದ ಖಾಸಗಿ ಬಸ್ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ ಇದರಿಂದ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಗಾಯಾಳುಗಳನ್ನು ಮಂಗಳೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ. ಪುತ್ತೂರು ಸಂಚಾರಿ ಪೊಲೀಸರು ಘಟನ ಸ್ಥಳದಲ್ಲಿ ಪರಿಶೀಲನೆ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *

ಆಂಧ್ರಪದೇಶದಲ್ಲಿ ಫ್ಲೋರ್ ಮಾಸ್ಟರ್ಸ್ ಮೊದಲ ಫ್ಲಾಟ್ ಬ್ರೆಡ್ ಸ್ಥಾವರ; ರೂ. 100 ಕೋಟಿ ಹೂಡಿಕೆ, ರಫ್ತು ಆಧಾರಿತ ಉದ್ಯಮ..!

ಮುಲ್ಕಿ: ಮುಲ್ಕಿ ಬಸ್ ನಿಲ್ದಾಣದ ಬಳಿ ಬಸ್-ಕಾರು ಡಿಕ್ಕಿ; ಮಕ್ಕಳಿದ್ದ ಕಾರು ಅಪಾಯದಿಂದ ಪಾರು

ನ್ಯೂಯಾರ್ಕ್: ಅಮೆರಿಕ-ಇರಾನ್ ಮಿಲಿಟರಿ ವಿರಾಮದ ಪರಿಣಾಮ; ಕಚ್ಚಾ ತೈಲ ಬೆಲೆ ಇಳಿಕೆ, ಹಣದುಬ್ಬರಕ್ಕೂ ಬ್ರೇಕ್?

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

error: Content is protected !!