ಜನ ಮನದ ನಾಡಿ ಮಿಡಿತ

Advertisement

ಉಳ್ಳಾಲ: ಯುವಕಾಂಗ್ರೆಸ್ ಪದಾಧಿಕಾರಿಗಳಿಗೆ ಸನ್ಮಾನ ಸಮಾರಂಭ

ಕಾಂಗ್ರೆಸ್ ಉಳ್ಳಾಲ ಬ್ಲಾಕ್ ಸಮಿತಿಯಿಂದ ಸೋಮೇಶ್ವರ ಪುರಸಭೆಯಲ್ಲಿ ನಾಮನಿರ್ದೇಶನಗೊಂಡ ಸದಸ್ಯರು, ಯುವಕಾಂಗ್ರೆಸ್ ಪದಾಧಿಕಾರಿಗಳಿಗೆ ಸನ್ಮಾನ ಸಮಾರಂಭ ತೊಕ್ಕೋಟ್ಟು ಕಾಂಗ್ರೆಸ್ ಉಳ್ಳಾಲ ಬ್ಲಾಕ್ ಕಚೇರಿಯಲ್ಲಿ ನಡೆಯಿತು.

ಕಾಂಗ್ರೆಸ್ ಮುಖಂಡ ಪ್ರಕಾಶ್ ಕುಂಪಲ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ, ಉಳ್ಳಾಲದಲ್ಲಿ ಕಾಂಗ್ರೆಸ್ ನಲ್ಲಿ ಭಿನ್ನಮತ, ಬಣ ಎನ್ನುವುದಿಲ್ಲ. ಇಲ್ಲಿ ಏನಿದ್ದರೂ ಖಾದರ್ ಬ್ರಿಗೇಡ್ ಮಾತ್ರ ಇರುವುದು. ಪಕ್ಷಕ್ಕೆ ನೂತನ ಪದಾಧಿಕಾರಿಗಳಾಗಿ ಆಯ್ಕೆಯಾದವರನ್ನು ಗೌರವಿಸುವುದು ನಮ್ಮ ಕರ್ತವ್ಯ. ಉಳ್ಳಾಲ ಉರುಸ್ ಸಂದರ್ಭದಲ್ಲೂ ತಮ್ಮಿಂದಾದ ಸೇವೆ ನೀಡಲಾಗಿದೆ ಎಂದು ಹೇಳಿದ್ದಾರೆ. ಇದೇ ವೇಳೆ ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಮುಸ್ತಫಾ ಹರೇಕಳ ಮಾತನಾಡಿದ್ರು. ಉಳ್ಳಾಲ ಬ್ಲಾಕ್ ಸಮಿತಿಯ ಪ್ರಕಾಶ್ ಕುಂಪಲ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಶೆಟ್ಟಿ ಬೋಳಿಯಾರ್, ಮೂಡಾ ಅಧ್ಯಕ್ಷ ಸದಾಶಿವ ಉಳ್ಳಾಲ್, ಉಪಾಧ್ಯಕ್ಷ ದಿನೇಶ್ ರೈ, ನಗರಾಧ್ಯಕ್ಷ ಮುಸ್ತಫಾ ಅಬ್ದುಲ್ಲಾ, ಯುವಕಾಂಗ್ರೆಸ್ ರಾಜ್ಯ ಉಪಾಧ್ಯಕ್ಷ ದಿವ್ಯಾ ಆರ್.ಕೆ. ಸೇರಿಂದ0ತೆ ಹಲವರು ಉಪಸ್ಥಿತರಿದ್ರು.

Leave a Reply

Your email address will not be published. Required fields are marked *

ಉಡುಪಿ: ಕೊಲೆ ಯತ್ನ ಪ್ರಕರಣದ ಇಬ್ಬರು ಆರೋಪಿಗಳ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ…!

ಉಡುಪಿ: ಉಡುಪಿಯಲ್ಲಿ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್ ಕಳವು: ಮುದ್ದಾಡಿ ಹಾಡಿಯಲ್ಲಿ ಪತ್ತೆ…!

ಮಂಗಳೂರು: ವಿದ್ಯಾರ್ಥಿಗಳ ಕೊರತೆಯಿಂದ ಮಂಗಳೂರು ವಿವಿಯ 16 ಪಿಜಿ ಕೋರ್ಸ್‌ಗಳು ಸ್ಥಗಿತ.

ಮಂಗಳೂರು: ಮಂಗಳೂರು-ಉಡುಪಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಹೊಸ ಆಶಾಕಿರಣ

ಮಂಗಳೂರು: ನ್ಯಾಯಾಧೀಶರ ಕಾರಿಗೆ ಗೂಡ್ಸ್ ಆಟೋ ಡಿಕ್ಕಿ: ಗಾಯಗೊಂಡಿದ್ದ ಚಾಲಕ ಸಾವು

ಕಠ್ಮಂಡು: ನೇಪಾಳದಲ್ಲಿ ಭಾರೀ ಮಳೆ, ಪ್ರವಾಹ-ಭೂಕುಸಿತಕ್ಕೆ 27 ಮಂದಿ ಬಲಿ; ನಾಲ್ವರು ನಾಪತ್ತೆ…!

ಕಾರ್ಕಳ: ಸುವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಮುಳುಗಿ ಮೃತ್ಯು…!

ಬಂಟ್ವಾಳ: ಮಾಣಿ ಭಾಗದಲ್ಲಿ ಮಾರ್ಗಸೂಚಿ ಫಲಕಗಳ ಕೊರತೆ: ವಾಹನ ಸವಾರರಿಗೆ ಗೊಂದಲ, ಅಪಘಾತದ ಆತಂಕ

ಬಂಟ್ವಾಳ: ಕಲ್ಲಡ್ಕ ಫ್ಲೈಓವರ್‌ನಲ್ಲಿ ದನ ಸಾಗಿಸುತ್ತಿದ್ದ ಲಾರಿ ತಡೆ: ಪೊಲೀಸರಿಂದ ವಾಹನ ವಶಕ್ಕೆ

error: Content is protected !!