ಜನ ಮನದ ನಾಡಿ ಮಿಡಿತ

Advertisement

ಮಾಣಿ: ರಾಷ್ಟ್ರೀಯ ಹೆದ್ದಾರಿ ಚತುಷ್ಪಥ ಕಾಮಗಾರಿ ಅವಾಂತರ

ರಾಷ್ಟ್ರೀಯ ಹೆದ್ದಾರಿ ಚತುಷ್ಪಥ ಕಾಮಗಾರಿ ನಡೆಸುತ್ತಿರುವ ಆಂಧ್ರಪ್ರದೇಶದ ಕೆಎನ್‌ಆರ್‌ಸಿ ಕಂಪೆನಿಯ ಬೇಜವಾಬ್ದಾರಿತನದ ಕೆಲಸಗಳಿಂದ ಮಾಣಿ ಸೂರಿಕುಮೇರು ಮಧ್ಯೆ ಹಲವಾರು ಅವಾಂತರಗಳು ಸೃಷ್ಠಿಯಾಗಿದೆ.

ರಾಜ್ ಕಮಲ್ ಹಾಲ್ ಬಳಿ ಮತ್ತು ಟಿಕ್ಕಾ ಪಾಯಿಂಟ್ ಹೋಟೆಲ್ ಸಮೀಪ ಚರಂಡಿಗಳಲ್ಲಿ ತುಂಬಿರುವ ಮಣ್ಣು ತೆಗೆಯದೇ ಇರುವುದರಿಂದ ಮಳೆಯ ನೀರೆಲ್ಲಾ ರಸ್ತೆಯಲ್ಲೇ ತುಂಬಿ ಕೃತಕ ಹೊಳೆ ನಿರ್ಮಾಣವಾಗಿ ವಾಹನ ಸಂಚಾರ ಸುಗಮವಾಗುತ್ತಿಲ್ಲ.

Leave a Reply

Your email address will not be published. Required fields are marked *

ಮುಲ್ಕಿ: ಮುಲ್ಕಿ ಬಸ್ ನಿಲ್ದಾಣದ ಬಳಿ ಬಸ್-ಕಾರು ಡಿಕ್ಕಿ; ಮಕ್ಕಳಿದ್ದ ಕಾರು ಅಪಾಯದಿಂದ ಪಾರು

ನ್ಯೂಯಾರ್ಕ್: ಅಮೆರಿಕ-ಇರಾನ್ ಮಿಲಿಟರಿ ವಿರಾಮದ ಪರಿಣಾಮ; ಕಚ್ಚಾ ತೈಲ ಬೆಲೆ ಇಳಿಕೆ, ಹಣದುಬ್ಬರಕ್ಕೂ ಬ್ರೇಕ್?

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

error: Content is protected !!