ಜನ ಮನದ ನಾಡಿ ಮಿಡಿತ

Advertisement

ನವದೆಹಲಿ: ಸಾವರ್ಕರ್ ಅವರ ಅದಮ್ಯ ಧೈರ್ಯ, ಹೋರಾಟದ ಸಾಹಸಗಾಥೆಯನ್ನು ದೇಶ ಎಂದಿಗೂ ಮರೆಯುವುದಿಲ್ಲ- ಪ್ರಧಾನಿ ಮೋದಿ

ಹಿಂದುತ್ವದ ಪ್ರತಿಪಾದಕ ವಿನಾಯಕ ದಾಮೋದರ್ ಸಾವರ್ಕರ್ ಅವರ ಜನ್ಮದಿನದ ಪ್ರಯುಕ್ತ ಪ್ರಧಾನಿ ನರೇಂದ್ರ ಮೋದಿ ಅವರು ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ. ಸಾವರ್ಕರ್ ಅವರ ಅದಮ್ಯ ಧೈರ್ಯ ಮತ್ತು ಹೋರಾಟದ ಸಾಹಸಗಾಥೆಯನ್ನು ದೇಶ ಎಂದಿಗೂ ಮರೆಯುವುದಿಲ್ಲ ಎಂದು ಹೇಳಿದ್ದಾರೆ.

ಸಾವರ್ಕರ್ ಅವರನ್ನು ಭಾರತ ಮಾತೆಯ ಹೆಮ್ಮೆಯ ಪುತ್ರ ಎಂದು ಬಣ್ಣಿಸಿರುವ ಮೋದಿ. ಬ್ರಿಟಿಷ್‌ರಿಂದ ಅತ್ಯಂತ ಕಠಿಣ ಚಿತ್ರಹಿಂಸೆಗೆ ಒಳಗಾದರೂ ಮಾತೃಭೂಮಿಯ ಮೇಲೆ ಸಾವರ್ಕರ್ ಅವರಿಗಿರುವ ಸಮರ್ಪಣೆಯನ್ನು ಕುಗ್ಗಿಸಲು ಸಾಧ್ಯವಾಗಲಿಲ್ಲ ಎಂದು ಹೇಳಿದ್ದಾರೆ.

ಸಾವರ್ಕರ್ ಅವರ ತ್ಯಾಗ ಮತ್ತು ಬದ್ಧತೆಯು ಭಾರತದ ಅಭಿವೃದ್ಧಿಯ ನಿರ್ಮಾಣಕ್ಕೆ ದಾರಿ ದೀಪವಾಗಿ ಕಾರ್ಯನಿರ್ವಹಿಸುತ್ತಿದೆ ಎಂದಿದ್ದಾರೆ.
ಇನ್ನು, ಸಾವರ್ಕರ್ ಜನ್ಮದಿನದ ಶುಭಾಶಯ ತಿಳಿಸಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ, ಭಾರತೀಯ ಸಮಾಜವನ್ನು ಅಸ್ಪೃಶ್ಯತೆಯ ಪಿಡುಗಿನಿಂದ ಮುಕ್ತಗೊಳಿಸಿ ಅದನ್ನು ಏಕತೆ ಎಂಬ ಬಲವಾದ ದಾರದಲ್ಲಿ ಬಂಧಿಸಲು ತಮ್ಮ ಇಡೀ ಜೀವನವನ್ನೇ ಮುಡಿಪಾಗಿಟ್ಟ ವೀರ ಸಾವರ್ಕರ್ ಎಲ್ಲರಿಗೂ ಸ್ಪೂರ್ತಿಯಾಗಿದ್ದಾರೆ” ಎಂದಿದ್ದಾರೆ.

Leave a Reply

Your email address will not be published. Required fields are marked *

ಬಂಟ್ವಾಳ: ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲಕ ಕಾಣೆ..!

ಬಂಟ್ವಾಳ: ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ಚೆನ್ನಕೇಶವ ನಾಪತ್ತೆ

ಬಂಟ್ವಾಳ: ಕಾಮಗಾರಿಯ ಪ್ರಗತಿಯ ಕುರಿತು ಪುರಸಭಾ ಜನಪ್ರತಿನಿಧಿಗಳ ಸಭೆ….!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯಿತಿಗೆ ಕಿಶೋರ್ ಕುಮಾರ್ ಭೇಟಿ…!

ಬಂಟ್ವಾಳ: ಕಾರು ಮೇಲ್ಸೇತುವೆಗೆ ಡಿ*ಕ್ಕಿ; ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಚಾಲಕ…!

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

error: Content is protected !!