ಜನ ಮನದ ನಾಡಿ ಮಿಡಿತ

Advertisement

ಬೆಂಗಳೂರು: ನೆಹರು ಅವರು ಆಧುನಿಕ ಭಾರತದ ನಿರ್ಮಾತೃ; ಮುಖ್ಯಮಂತ್ರಿ ಸಿದ್ದರಾಮಯ್ಯ

ಸ್ವತಂತ್ರ ಭಾರತದ ಮೊದಲನೇ ಪ್ರಧಾನಿ ಜವಾಹರ್‌ಲಾಲ್ ನೆಹರು ಅವರು ಆಧುನಿಕ ಭಾರತದ ನಿರ್ಮಾತೃ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಇವರು ವಿಧಾನಸೌಧದ ಪೂರ್ವ ದ್ವಾರದ ಬಳಿ ಇರುವ ಮಾಜಿ ಪ್ರಧಾನ ಮಂತ್ರಿ ದಿವಂಗತ ಪಂಡಿತ್ ಜವಾಹರಲಾಲ್ ನೆಹರುರವರ ಪುಣ್ಯತಿಥಿಯ ಅಂಗವಾಗಿ ಅವರ ಪ್ರತಿಮೇ ಹಾಗೂ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ್ರು. ನೆಹರೂ ಅವರ ಪುಣ್ಯ ತಿಥಿಯನ್ನು ಸರ್ಕಾರ ಗೌರವ ಹಾಗೂ ಅಭಿಮಾನದಿಂದ ನೆರವೇರಿಸಿದೆ. ದೇಶದ ಬಡತನವನ್ನು ಹೋಗಲಾಡಿಸುವ ಪ್ರಾಮಾಣಿಕ ಪ್ರಯತ್ನವನ್ನು ಮಾಡಿದ್ರು. ಉದ್ಯೋಗ ಸೃಷ್ಟಿ, ಮಿಶ್ರ ಆರ್ಥಿಕತೆಯನ್ನು ದೇಶದಲ್ಲಿ ಪರಿಚಯಿಸಿದ್ದಲ್ಲದೆ ದೇಶದಲ್ಲಿ ಹಸಿರು ಕ್ರಾಂತಿಗೆ ಅಡಿಗಲ್ಲು ಹಾಕಿದ್ರು. ಸಹಕಾರಿ ಚಳವಳಿ, ವಿಕೇಂದ್ರೀಕರಣಕ್ಕೆ ಬದ್ಧತೆಯಿಂದ ಕೆಲಸ ಮಾಡಿದ್ದಾರೆ. ಅವರು ಪ್ರಧಾನಿಗಳಾಗಿದ್ದ 17 ವರ್ಷಗಳ ಅವಧಿಯಲ್ಲಿ ಅನೇಕ ಅಣೆಕಟ್ಟು, ಸಾರ್ವಜನಿಕ ವಲಯದಲ್ಲಿ ಕೈಗಾರಿಕೆ, ಶಿಕ್ಷಣ ಸಂಸ್ಥೆಗಳನ್ನೂ ಸ್ಥಾಪಿಸಿದ್ರು. ದೇಶ ಆರ್ಥಿಕವಾಗಿ ಸಬಲತೆಯನ್ನು ಕಂಡುಕೊAಡಿದ್ದರೆ, ಆಹಾರದಲ್ಲಿ ಸ್ವಾವಲಂಬನೆಯನ್ನು ಕಂಡುಕೊAಡಿದ್ದರೆ ನೆಹರೂ ಅವರು ಹಾಕಿದ ಅಡಿಪಾಯ ಕಾರಣ ಎಂದಿದ್ದಾರೆ.

Leave a Reply

Your email address will not be published. Required fields are marked *

ಸುಳ್ಯ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಸುಳ್ಯ ಪೊಲೀಸರ ವಶಕ್ಕೆ…!

ಕಾಸರಗೋಡು: ಮುಗುರೋಡ್‌ನಲ್ಲಿ ಕಾರು-ಬೈಕ್ ಅಪಘಾತ: ಬೈಕ್ ಸವಾರ ಸಾವು, ಪತ್ನಿಗೆ ಗಂಭೀರ ಗಾಯ..!

ಸುಳ್ಯ: ಗ್ಯಾರೇಜ್‌ನಲ್ಲಿ ನಿಲ್ಲಿಸಿದ್ದ ಬೈಕ್‌ಗೆ ಬೆಂಕಿ: ಇಬ್ಬರು ಆರೋಪಿಗಳ ಬಂಧನ…!

ಉಡುಪಿ: ಉಡುಪಿಯಲ್ಲಿ ಅ.23ರಿಂದ ‘ನಡಿಗೆ’ ಸಾಮಾಜಿಕ ಅಭಿಯಾನ; ಬಡ ಮಕ್ಕಳಿಗೆ ಪಾದರಕ್ಷೆ ವಿತರಣೆ

ಮಂಗಳೂರು: ಕೋಟೆಕಾರು ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಬೃಹತ್ ಸ್ವಚ್ಛತಾ ಶ್ರಮದಾನ

ಉಡುಪಿ: ಉಡುಪಿಯಲ್ಲಿ ಬಿಸಿಲಿನ ಝಳ ಹೆಚ್ಚಳ; ನದಿಗಳ ನೀರಿನ ಮಟ್ಟ ಕುಸಿತ, ನೀರಿನ ಕೊರತೆಯ ಆತಂಕ..!

ನವದೆಹಲಿ, ಅ.2: ಗಾಂಧಿ ಜಯಂತಿ- ರಾಜಘಾಟ್‌ನಲ್ಲಿ ಗಾಂಧೀಜಿಗೆ ಪ್ರಧಾನಿ ಮೋದಿ ಪುಷ್ಪ ನಮನ

ನವದೆಹಲಿ: ಅರಬ್ಬಿ ಸಮುದ್ರದಲ್ಲಿ ಭರ್ಜರಿ ಡ್ರಗ್ಸ್ ಬೇಟೆ: ₹3 ಸಾವಿರ ಕೋಟಿ ಮೌಲ್ಯದ ಮಾದಕವಸ್ತು ವಶ..!

ಮಂಗಳೂರು: MRPL ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಭೇಟಿ; ಪರಿಸ್ಥಿತಿ ಪರಿಶೀಲನೆ..!

error: Content is protected !!