ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: ರಾಜಕಾಲುವೆಗೆ ಬಿದ್ದ ಸಂಚಾರದಲ್ಲಿದ್ದ ಕಾರು..!

ರಾಷ್ಟ್ರೀಯ ಹೆದ್ದಾರಿ 66ರ ಕೋಡಿಕಲ್ ಕ್ರಾಸ್ ಬಳಿಯಿರುವ ರಾಜಕಾಲುವೆಗೆ ಸಂಚಾರದಲ್ಲಿದ್ದ ಕಾರೊಂದು ಬಿದ್ದಿರುವ ಘಟನೆ ನಡೆದಿದೆ.

ರಾಜಕಾಲುವೆಯಲ್ಲಿ ಹೂಳೆತ್ತುವ ಕಾರ್ಯ ನಡೆಯುತ್ತಿತ್ತು. ಅದಕ್ಕಾಗಿ ರಾಜಕಾಲುವೆ ಬದಿಯಲ್ಲಿ ಬೆಳೆದಿದ್ದ ಪೊದೆಗಿಡಗಳನ್ನು ತೆಗೆದು ಮರಳು ತುಂಬಿದ ಚೀಲಗಳನ್ನು ತಡೆಯಾಗಿ ಇಡಲಾಗಿತ್ತು. ಆದರೆ ಸಂಚಾರದಲ್ಲಿದ್ದ ಕಾರೊಂದು ನಿಯಂತ್ರಣ ಕಳೆದು ರಾಜಕಾಲುವೆಗೆ ಬಿದ್ದಿದೆ. ಅದೃಷ್ಟವಶಾತ್ ರಾಜಕಾಲುವೆಯಲ್ಲಿ ನೀರಿನಮಟ್ಟ ಕಡಿಮೆ ಇದ್ದಿದ್ದರಿಂದ ಕಾರಿನಲ್ಲಿದ್ದವರು ಯಾವುದೇ ಅಪಾಯ ಇಲ್ಲದೆ ಪಾರಾಗಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ದಸರಾ ರಜೆ ವೇಳೆ ತರಗತಿ, ಪರೀಕ್ಷೆ ನಡೆಸಿದರೆ ಪ್ರತಿಭಟನೆ: ಪ್ರಮೋದ್ ಮುತಾಲಿಕ್

ಬೆಳ್ತಂಗಡಿ: ಬೆಳ್ತಂಗಡಿಯಲ್ಲಿ ಅಪರಿಚಿತ ಮಾನವನ ಅಸ್ಥಿಪಂಜರ ಪತ್ತೆ

ಉಡುಪಿ: ಉಡುಪಿಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳ ಹಾರಾಟ; ಸಾರ್ವಜನಿಕರ ಗಮನ ಸೆಳೆದ ದೃಶ್ಯ

ಮುಂಬೈ: ಮುಂಬೈಯಲ್ಲಿ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ…!

ಬಂಟ್ವಾಳ: ಹಿಂದೂ ಜಾಗರಣಾ ವೇದಿಕೆ ಜಿಲ್ಲಾ ಸಹಸಂಚಾಲಕರಾಗಿ ಪ್ರದೀಪ್ ಅಜ್ಜಿಬೆಟ್ಟು ನೇಮಕ

ಉಡುಪಿ: ಸರ್ಕಾರಿ ಜಾಗದಲ್ಲಿ ಅಕ್ರಮ ಕೆಂಪುಕಲ್ಲು ಗಣಿಗಾರಿಕೆ; ₹16 ಲಕ್ಷ ಮೌಲ್ಯದ ಸೊತ್ತು ವಶ

ಉಡುಪಿ: ಶ್ರೀಕೃಷ್ಣ ಮಠಕ್ಕೆ ಮಾಜಿ ಕ್ರಿಕೆಟಿಗ ರವಿಶಾಸ್ತ್ರಿ ಭೇಟಿ; ಶ್ರೀಕೃಷ್ಣ ದೇವರ ದರ್ಶನ..!

ಮಂಗಳೂರು: ಲೋಕಾಯುಕ್ತ ಬಲೆಗೆ ಬಿದ್ದ ಬಜ್ಪೆ ಇನ್ಸ್‌ಪೆಕ್ಟರ್‌ಗೆ 14 ದಿನಗಳ ನ್ಯಾಯಾಂಗ ಬಂಧನ

ಗುಜರಾತ್: 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ; ಕರಾವಳಿಯ ಮೂವರು ಪ್ರತಿಭೆಗಳಿಗೆ ರಾಷ್ಟ್ರ ಪ್ರಶಸ್ತಿ…!

error: Content is protected !!