ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: ಕರಾವಳಿಗೆ ಮತ್ತೆ ದಕ್ಷ ಪ್ರಮಾಣಿಕ ಅಧಿಕಾರಿ ಸುಧೀರ್ ಕುಮಾರ್ ರೆಡ್ಡಿ ವರ್ಗಾವಣೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತಿಂಗಳ ಒಳಗೆ ಎರಡು ಹತ್ಯೆಗಳು ನಡೆದು ಕೋಮು ಸೂಕ್ಷ್ಮ ವಾತಾವಾರಣ ನಿರ್ಮಾಣವಾಗಿರುವ ಬೆನ್ನಲ್ಲೇ ರಾಜ್ಯ ಸರಕಾರ ಕೆಲವು ಐಪಿಎಸ್ ಅಧಿಕಾರಿಗಳ ವರ್ಗಾವಣೆ ಮಾಡಿದೆ. ಉಡುಪಿ ಪೊಲೀಸ್ ವರಿಷ್ಠಾಧಿಕಾರಿಯಾಗಿರುವ ಡಾ.ಅರುಣ್ ಕೆ. ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯ ಎಸ್‌ಪಿಯಾಗಿ ವರ್ಗಾವಣೆ ಮಾಡಲಾಗಿದೆ.

ಮಂಗಳೂರು ನಗರ ಪೊಲೀಸ್ ಕಮಿಷನರ್ ಅನುಪಮ್ ಅಗರ್‌ವಾಲ್ ಹಾಗೂ ದಕ್ಷಿಣ ಕನ್ನಡ ಎಸ್ ಪಿ ಯತೀಶ್ ಅವರನ್ನು ವರ್ಗಾವಣೆ ಮಾಡಲಾಗಿದೆ. ಮಂಗಳೂರಿನ ಕಮಿಷನರ್ ಆಗಿ ಸುಧೀರ್ ಕುಮಾರ್ ರೆಡ್ಡಿ ಅವರನ್ನು ವರ್ಗಾವಣೆ ಮಾಡಲಾಗಿದೆ. ಹರಿರಾಮ್ ಶಂಕರ್ ಅವರನ್ನು ಉಡುಪಿ ಎಸ್‌ಪಿ ಆಗಿ ವರ್ಗಾವಣೆ ಮಾಡಲಾಗಿದೆ. ಅನುಪಮ್ ಅಗರ್‌ವಾಲ್ ಅವರನ್ನು ಸಿಐಡಿ ಆರ್ಥಿಕ ಅಪರಾಧಗಳ ಡಿಐಜಿ ಆಗಿ ವರ್ಗಾವಣೆ ಮಾಡಲಾಗಿದೆ.

Leave a Reply

Your email address will not be published. Required fields are marked *

ನವದೆಹಲಿ: ಅರಬ್ಬಿ ಸಮುದ್ರದಲ್ಲಿ ಭರ್ಜರಿ ಡ್ರಗ್ಸ್ ಬೇಟೆ: ₹3 ಸಾವಿರ ಕೋಟಿ ಮೌಲ್ಯದ ಮಾದಕವಸ್ತು ವಶ..!

ಮಂಗಳೂರು: MRPL ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಭೇಟಿ; ಪರಿಸ್ಥಿತಿ ಪರಿಶೀಲನೆ..!

ಬಂಟ್ವಾಳ: ಮಂಗಳೂರು ರೈಲು ಪ್ರದೇಶ ಮೈಸೂರು ವಿಭಾಗಕ್ಕೆ: ಪ್ರಮುಖ ನಿಲ್ದಾಣಗಳಿಗೆ ಅಧಿಕಾರಿಗಳ ಭೇಟಿ.

ಬೆಂಗಳೂರು: ಬೆಂಗಳೂರಿನಲ್ಲಿ ಟ್ರಾಫಿಕ್ ನಿಯಂತ್ರಣಕ್ಕೆ ಶಾಲಾ ಸಮಯ ಬದಲಾವಣೆಗೆ ಚಿಂತನೆ.

ಉಡುಪಿ: ಶಂಕರಪುರ ಮಠದಲ್ಲಿ ಅ.3, 4ರಂದು ಸಾಯಿ ಈಶ್ವರ್ ಗುರೂಜಿ ಪಂಚಾಶತ್ ಜನ್ಮ ವೈಭವ…!

ಪುತ್ತೂರು: ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಅವಧಿ ಮೀರಿದ ಮಾತ್ರೆ ವಿತರಣೆ ಆರೋಪ; ಅಧಿಕಾರಿಗಳಿಂದ ವಿಚಾರಣೆ

ನವದೆಹಲಿ: ಮೋದಿ–ಟ್ರಂಪ್ ದೂರವಾಣಿ ಮಾತುಕತೆ: ವ್ಯಾಪಾರ, ರಕ್ಷಣೆ, ಇಂಧನ ಸಹಕಾರದ ಕುರಿತು ಚರ್ಚೆ

ಮಂಗಳೂರು: ಮಂಗಳೂರು ರೈಲು ಪ್ರದೇಶ ಇಂದಿನಿಂದ ಮೈಸೂರು ವಿಭಾಗದ ಅಧೀನಕ್ಕೆ…!

ದುಬೈ: ಫ್ಲೈದುಬೈ ವಿಮಾನದಲ್ಲಿ ಕಾಕ್‌ಪಿಟ್ ಘಟನೆ: ಸಹ ಪೈಲಟ್‌ನ ಯತ್ನ ತಡೆದ ಭಾರತೀಯ ಪೈಲಟ್…!

error: Content is protected !!