ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: ಧಾರಾಕಾರ ಮಳೆಗೆ ಜನ ಜೀವನ ಅಸ್ತವ್ಯಸ್ತ

ಎಡೆಬಿಡದೇ ಸುರಿಯುತ್ತಿರುವ ಧಾರಾಕಾರ ಮಳೆಗೆ ಮಂಗಳೂರು ನಗರದ ಉಳ್ಳಾಲ ತಾಲೂಕು ವ್ಯಾಪ್ತಿಯಲ್ಲಿ ಹಲವು ಮನೆಗಳು ಜಲಾವೃತಗೊಂಡಿದ್ದು, ಜನ ಜೀವನ ಅಸ್ತವ್ಯಸ್ತ ಗೊಂಡಿದೆ.


ಕು0ಪಲ, ಕಲ್ಲಾಪು, ಧರ್ಮನಗರ, ಉಚ್ಚಿಲ, ತಲಪಾಡಿ, ವಿದ್ಯಾನಗರ, ಕಲ್ಕಟ್ಟ ಮುಂತಾದ ಕಡೆ ಗಳಲ್ಲಿ ಹಲವು ಮನೆಗಳು ಜಲಾವೃತಗೊಂಡಿದ್ದು ಮನೆಯೊಳಗೆ ನೀರು ನುಗ್ಗಿದೆ. ಬಹಳಷ್ಟು ಕುಟುಂಬಗಳು ರಾತ್ರಿ ವೇಳೆ ಬೇರೆಡೆಗೆ ಸ್ಥಳಾಂತರ ಗೊಂಡಿದೆ. ಕಲ್ಲಾಪುವಿನಲ್ಲಿ 50 ಕ್ಕೂ ಹೆಚ್ಚು ಮನೆಗಳಿಗೆ ನೀರು ನುಗ್ಗಿದೆ. ತಲಪಾಡಿ ಯಲ್ಲಿ ಒಂದು ಮನೆಗೆ ನೀರು ನುಗ್ಗಿ ಹಾನಿಯಾಗಿದೆ. ಈ ಕುಟುಂಬ ವನ್ನು ರಾತ್ರಿ ವೇಳೆ ಸ್ಥಳಾಂತರ ಮಾಡಲಾಗಿದೆ. ಘಟನಾ ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Leave a Reply

Your email address will not be published. Required fields are marked *

ಬಂಟ್ವಾಳ: ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ..!

ಮಂಗಳೂರು: ಖಾಸಗಿ ಬಸ್- ಆಟೋ ನಡುವೆ ಮುಖಾಮುಖಿ ಡಿಕ್ಕಿ; ಮೂವರಿಗೆ ಗಾಯ..!

ಚಿಕ್ಕಬಳ್ಳಾಪುರ: ಹಣ ಮತ್ತು ಚಿನ್ನಾಭರಣಕ್ಕಾಗಿ ಚಿಕ್ಕಮ್ಮನ ಕೊಲೆ…!

ವಿಶಾಖಪಟ್ಟಣ: ಪಾರ್ಟಿಗೆ ತೆರಳಿದ್ದ ಯುವತಿ ಲಾಡ್ಜ್ ನಲ್ಲಿ ಶ*ವವಾಗಿ ಪತ್ತೆ..!

ಮಂಗಳೂರು: ಎ.20ರಂದು ಐಸಿಡಿಎಸ್ 50ರ ಸುವರ್ಣ ಸಂಭ್ರಮ ಮತ್ತು ಜಿಲ್ಲಾ ಸಮಾವೇಶ….!

ಮಂಗಳೂರು: ಶಕ್ತಿನಗರದ ಹೇಮಂತ್ ಚಮಗಾರರಿಗೆ ಸೇರಿದ ಮನೆಯಲ್ಲಿ ಬೆಂಕಿ ಅವಘಡ..!

ಬಂಟ್ವಾಳ: ಕೆಎಸ್.ಆರ್.ಟಿ.ಸಿ. ಬಸ್ ,ಬೈಕ್ ಮತ್ತು ಗೂಡ್ಸ್ ರಿಕ್ಷಾಗಳ ನಡುವೆ ಸರಣಿ ಅಪ*ಘಾತ….!

ಮಂಜೇಶ್ವರ: ಏ. 19ರಂದು ಕುಳೂರಿನ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಉಚಿತ ವೈದ್ಯಕೀಯ & ರಕ್ತದಾನ ಶಿಬಿರ..!

ಹುಣಸೂರು: ಹುಣಸೂರು ಯುವಕ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ….!

error: Content is protected !!