ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: ಬೈಕ್ ಲಾರಿಯ ಹಿಂಬದಿಗೆ ಢಿಕ್ಕಿ : ಸವಾರ ಮತ್ತು ಸಹ ಸವಾರ ಗಂಭೀರ ಗಾಯ

ಬೈಕ್ ಲಾರಿಯ ಹಿಂಬದಿಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿದ್ದ ಸವಾರ ಮತ್ತು ಸಹ ಸವಾರ ಗಂಭೀರ ಗಾಯಗೊಂಡ ಘಟನೆ ಮಂಗಳೂರು ಹೊರವಲಯದ ಮಂಗಳಪದವು ಎಂಬಲ್ಲಿ ನಡೆದಿದೆ.

ಒಕ್ಕೆತ್ತೂರು ಮೂಲದ ಇಬ್ಬರು ಯುವಕರು ಮಂಗಳಪದವು ಕಡೆಗೆ ತೆರಳುತ್ತಿದ್ದ ವೇಳೆ ಕನ್ಯಾನ ಕಡೆಯಿಂದ ಬಾಕ್ಸೈಟ್ ಮಣ್ಣು ಸಾಗಾಟ ಮಾಡುತ್ತಿದ್ದ ಅದರ ಚಾಲಕ ಮಂಗಳಪದವು ಎಂಬಲ್ಲಿ ರಸ್ತೆಯಲ್ಲಿಯೇ ಲಾರಿ ನಿಲ್ಲಿಸಿದ್ದು, ಅದಕ್ಕೆ ಢಿಕ್ಕಿ ಹೊಡೆದು ಈ ಘಟನೆ ಸಂಭವಿಸಿದೆ ಎನ್ನಲಾಗಿದೆ. ಒಕ್ಕೆತ್ತೂರಿನ ಫಾರಿಸ್ ಮತ್ತು ಇರ್ಫಾನ್ ಎಂದು ಹೇಳಲಾಗುತ್ತಿದ್ದು, ಇಬ್ಬರನ್ನೂ ಮಂಗಳೂರು ಆಸ್ಪತ್ರೆ ಗೆ ಕೊಂಡೊಯ್ಯಲಾಗಿದೆ. ಒಬ್ಬನ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದು ಬಂದಿದೆ. ಲಾರಿ ಚಾಲಕ ಬೇಜಾಬ್ದಾರಿತನದಿಂದ ರಸ್ತೆಯಲ್ಲಿಯೇ ಲಾರಿ ನಿಲ್ಲಿಸಿ ಚಾ ಕುಡಿಯಲು ಹೋಗಿದ್ದ ಎಂದು ಸ್ಥಳೀಯರು ಆರೋಪಿಸಿದ್ದಾರೆ.

Leave a Reply

Your email address will not be published. Required fields are marked *

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

ಮಂಗಳೂರು: ಅಕ್ರಮ ಆನೆದಂತಗಳ ಮಾರಾಟ; ಆರೋಪಿಗಳ ಬಂಧನ..!

ಬೆಂಗಳೂರು: ಕಾರ್ಕಳದಲ್ಲಿ ತುಳು ಭವನ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೊಳಿಸುವಂತೆ ಮನವಿ..!

ಬೆಂಗಳೂರು: ಭೀಕರ ರಸ್ತೆ ಅಪಘಾತದಲ್ಲಿ ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಮೃತ್ಯು…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಭೇಟಿ…!

error: Content is protected !!