10 ಮಂದಿ ಬಿಜೆಪಿ ಶಾಸಕರನ್ನು ಸದನದಿಂದ ಅಮಾನತು ಮಾಡಿದ ಕಾಂಗ್ರೆಸ್ ಸರ್ಕಾರದ ಸಂವಿಧಾನ ವಿರೋಧಿ ಧೋರಣೆಯನ್ನು ಖಂಡಿಸಿ ವಿಧಾನಸೌಧದ ಗಾಂಧಿ ಪ್ರತಿಮೆ ಮುಂಭಾಗದಲ್ಲಿ ಇಂದು ದಿನಾಂಕ 21-07-2023 ರಂದು ನಡೆದ ಎರಡನೇ ದಿನದ ಧರಣಿಯಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿದರು.





