ಜನ ಮನದ ನಾಡಿ ಮಿಡಿತ

Advertisement

ಪುತ್ತೂರು: ಎರಡನೇ ಬಾರಿಗೆ ಹಿಂದೂ ಮುಖಂಡ ಪುತ್ತಿಲರಿಗೆ ನೋಟೀಸ್..?!

ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲರಿಗೆ ಮತ್ತೆ ನೋಟೀಸ್‌ನ್ನ ಪೊಲೀಸ್ ಇಲಾಖೆ ಕೊಟ್ಟಿದೆ. ಎರಡನೇ ಬಾರಿಗೆ ಪುತ್ತೂರು ನಗರ ಠಾಣಾ ಪೊಲೀಸರು ಪುತ್ತಿಲ ಅವರಿಗೆ ನೋಟೀಸ್ ನೀಡಿದ್ದಾರೆ.

ಪೆಹಲ್ಗಾಮ್ ಉಗ್ರ ದಾಳಿ ಖಂಡಿಸಿ ಪುತ್ತೂರಿನಲ್ಲಿ ಪ್ರತಿಭಟನೆ ಸಂದರ್ಭ ಪುತ್ತಿಲ ಭಾಷಣ ಮಾಡಿದ್ರು. ಇಸ್ಲಾಂ ಧರ್ಮವನ್ನ ಭಯೋತ್ಪಾದನೆಗೆ ಹೋಲಿಸಿ ಭಾಷಣ ಮಾಡಿದ ಹಿನ್ನಲೆ ಈ ಬಗ್ಗೆ ಪುತ್ತೂರು ನಗರ ಠಾಣೆಗೆ ಅಶ್ರಫ್ ದೂರನ್ನ ನೀಡಿದ್ರು. ಅದರಂತೆ ಇಂದು ಪುತ್ತಿಲರಿಗೆ ನೋಟೀಸ್ ನೀಡಿದ ಪೊಲೀಸರು, ನೋಟೀಸ್ ಸಿಕ್ಕಿದ ತಕ್ಷಣ ವಿಚಾರಣೆಗೆ ಹಾಜರಾಗಬೇಕೆಂದು ಉಲ್ಲೇಖಿಸಿದ್ದಾರೆ.

ನಿನ್ನೆಯಷ್ಟೇ ಗಡಿಪಾರು ನೋಟೀಸ್ ನೀಡಿದ್ದ ಪುತ್ತೂರು ನಗರ ಠಾಣಾ ಪೊಲೀಸರು, ಇದೀಗ ಮತ್ತೆ ಅರುಣ್ ಕುಮಾರ್ ಪುತ್ತಿಲರಿಗೆ ನೋಟೀಸ್ ಕೊಟ್ಟಿದ್ದಾರೆ.

Leave a Reply

Your email address will not be published. Required fields are marked *

ಬಂಟ್ವಾಳ: ಕಾರು ಮತ್ತು ಆಕ್ಟಿವಾ ಸ್ಕೂಟರ್ ನಡುವೆ ಭೀಕರ ರಸ್ತೆ ಅಪ*ಘಾತ….!

ಮಂಗಳೂರು: ಎಂ.ಆರ್.ಜಿ.ಗ್ರೂಪ್ ಗೆ ಹಾರುವ ಹಕ್ಕಿ ಸೇರ್ಪಡೆ..!

ಉಡುಪಿ : ಕಾಪುವಿನಲ್ಲಿ ಭೀಕರ ಅಪಘಾತ…!

ಬಂಟ್ವಾಳ : ಸಜಿಪದಲ್ಲಿ ಭೀಕರ ಅಪಘಾತ…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

error: Content is protected !!