ಜನ ಮನದ ನಾಡಿ ಮಿಡಿತ

Advertisement

ಕಿಂಗ್ ಮುಡಿಗೆ ಐಪಿಎಲ್ ಕಿರೀಟ; ಈ ಸಲ ಕಪ್ ನಮ್ದೇ..??!!

ಸತತ 17 ವರ್ಷಗಳ ಬಳಿಕ ಆರ್‌ಸಿಬಿ ಐಪಿಎಲ್ ಪಂದ್ಯವನ್ನ ಗೆದ್ದು ಬೀಗಿದೆ. 18ನೇ ಆವೃತ್ತಿಯ ಐಪಿಎಲ್ ಚಾಂಪಿಯನ್‌ಶಿಪ್ ಮುಡಿಗೇರಿಸಿಕೊಂಡ ಆರ್‌ಸಿಬಿ ತಂಡ ಸಂಭ್ರಮದ ಕಡಲಲ್ಲಿ ತೇಲಿದೆ.

ಇನ್ನು ವಿರಾಟ್ ಕೊಹ್ಲಿ ಮೈದಾನದಲ್ಲೇ ಆನಂದಭಾಷ್ಪ ಹರಿಸಿದ್ರು. ನನ್ನ ಹೃದಯ ಬೆಂಗಳೂರಿಗಾಗಿ, ನನ್ನ ಆತ್ಮ ಬೆಂಗಳೂರಿಗಾಗಿ, ನಾನು ಮಗುವಿನಂತೆ ಮಲಗುತ್ತೇನೆ.

ನಾನು ಐಪಿಎಲ್ ಆಡುವ ಕೊನೆ ದಿನದವರೆಗೂ ಇದೇ ತಂಡಕ್ಕೆ ಆಡುತ್ತೇನೆ ಅನ್ನುವ ಮೂಲಕ ಮತ್ತೊಮ್ಮೆ ಆರ್‌ಸಿಬಿ ಅಭಿಮಾನಿಗಳ ಮನಸ್ಸನ್ನ ಗೆದ್ದಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ಕೊಲೆ ಯತ್ನ ಪ್ರಕರಣದ ಇಬ್ಬರು ಆರೋಪಿಗಳ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ…!

ಉಡುಪಿ: ಉಡುಪಿಯಲ್ಲಿ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್ ಕಳವು: ಮುದ್ದಾಡಿ ಹಾಡಿಯಲ್ಲಿ ಪತ್ತೆ…!

ಮಂಗಳೂರು: ವಿದ್ಯಾರ್ಥಿಗಳ ಕೊರತೆಯಿಂದ ಮಂಗಳೂರು ವಿವಿಯ 16 ಪಿಜಿ ಕೋರ್ಸ್‌ಗಳು ಸ್ಥಗಿತ.

ಮಂಗಳೂರು: ಮಂಗಳೂರು-ಉಡುಪಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಹೊಸ ಆಶಾಕಿರಣ

ಮಂಗಳೂರು: ನ್ಯಾಯಾಧೀಶರ ಕಾರಿಗೆ ಗೂಡ್ಸ್ ಆಟೋ ಡಿಕ್ಕಿ: ಗಾಯಗೊಂಡಿದ್ದ ಚಾಲಕ ಸಾವು

ಕಠ್ಮಂಡು: ನೇಪಾಳದಲ್ಲಿ ಭಾರೀ ಮಳೆ, ಪ್ರವಾಹ-ಭೂಕುಸಿತಕ್ಕೆ 27 ಮಂದಿ ಬಲಿ; ನಾಲ್ವರು ನಾಪತ್ತೆ…!

ಕಾರ್ಕಳ: ಸುವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಮುಳುಗಿ ಮೃತ್ಯು…!

ಬಂಟ್ವಾಳ: ಮಾಣಿ ಭಾಗದಲ್ಲಿ ಮಾರ್ಗಸೂಚಿ ಫಲಕಗಳ ಕೊರತೆ: ವಾಹನ ಸವಾರರಿಗೆ ಗೊಂದಲ, ಅಪಘಾತದ ಆತಂಕ

ಬಂಟ್ವಾಳ: ಕಲ್ಲಡ್ಕ ಫ್ಲೈಓವರ್‌ನಲ್ಲಿ ದನ ಸಾಗಿಸುತ್ತಿದ್ದ ಲಾರಿ ತಡೆ: ಪೊಲೀಸರಿಂದ ವಾಹನ ವಶಕ್ಕೆ

error: Content is protected !!