ಜನ ಮನದ ನಾಡಿ ಮಿಡಿತ

Advertisement

ಪುತ್ತೂರು: ನನ್ನ ಮೇಲೆ ಗಡಿಪಾರು ಆದೇಶ ಇದ್ದರೂ ಅದನ್ನ ಸವಾಲಾಗಿ ಸ್ವೀಕರಿಸುತ್ತೇನೆ; ಪುತ್ತಿಲ

ನನ್ನ ಮೇಲೆ ಗಡಿಪಾರು ಆದೇಶ ಇದ್ದರೂ ಮುಂದಿನ ದಿನಗಳಲ್ಲಿ ಅದನ್ನು ಸವಾಲಾಗಿ ಸ್ವೀಕರಿಸಿ ಇಡೀ ಹಿಂದೂ ಸಮಾಜಕ್ಕೆ ನ್ಯಾಯ ಕೊಡುವ ಕೆಲಸವನ್ನು ಮಾಡಲಿದ್ದೇನೆ.

ಇಂದಿನಿ0ದ ರಾತ್ರಿ ಪೊಲೀಸ್ ಇಲಾಖೆ ಯಾವುದೇ ಹಿಂದೂ ಕಾರ್ಯಕರ್ತನ ಮನೆಗೆ ನುಗ್ಗುವ ಕೆಲಸ ಮಾಡಿದರೆ ಮುಂದಿನ ದಿನಗಳಲ್ಲಿ ಹಿಂದೂ ಸಮಾಜದ ಶಕ್ತಿ ಏನೆಂಬುದನ್ನು ತೋರಿಸಲಿದ್ದೇವೆ ಎಂದು ಅರುಣ್‌ಕುಮಾರ್ ಪುತ್ತಿಲ ಎಚ್ಚರಿಕೆ ನೀಡಿದ್ದಾರೆ.

ಇವರು ಮುಕ್ರಂಪಾಡಿ ಸುಭದ್ರ ಸಭಾಭವನದಲ್ಲಿ ಹಿಂದೂ ಕಾರ್ಯಕರ್ತರ ಮನೆಗೆ ರಾತ್ರೋ ರಾತ್ರಿ ನುಗ್ಗಿ ದರ್ಪ ತೋರಿಸುತ್ತಿರುವ ಸರ್ವಾಧಿಕಾರಿ ವ್ಯವಸ್ಥೆ ಹಾಗೂ ಗಡಿಪಾರು ಆದೇಶ ವಿರೋಧಿಸಿ ನಡೆದ ಬೃಹತ್ ಖಂಡನಾ ಸಭೆಯಲ್ಲಿ ಮಾತನಾಡಿದ್ರು. ಇದೇ ವೇಳೆ ಗಣರಾಜ ಭಟ್ ದಿಕ್ಸೂಚಿ ಭಾಷಣ ಮಾಡಿದ್ದಾರೆ.

Leave a Reply

Your email address will not be published. Required fields are marked *

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

ಮಂಗಳೂರು: ಅಕ್ರಮ ಆನೆದಂತಗಳ ಮಾರಾಟ; ಆರೋಪಿಗಳ ಬಂಧನ..!

ಬೆಂಗಳೂರು: ಕಾರ್ಕಳದಲ್ಲಿ ತುಳು ಭವನ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೊಳಿಸುವಂತೆ ಮನವಿ..!

ಬೆಂಗಳೂರು: ಭೀಕರ ರಸ್ತೆ ಅಪಘಾತದಲ್ಲಿ ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಮೃತ್ಯು…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಭೇಟಿ…!

error: Content is protected !!