ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: ಕೆಎಸ್‌ಆರ್‌ಟಿಸಿ ಬಸ್ ಸ್ಟ್ಯಾಂಡ್‌ನಲ್ಲಿ ತಂಬಾಕುವಿನ ಬಗ್ಗೆ ಜಾಗೃತಿ..!

ಇಂಡಿಯನ್ ಕ್ಯಾನ್ಸರ್ ಸೊಸೈಟಿ ಮಂಗಳೂರು ಪ್ರಾದೇಶಿಕ ಕಚೇರಿ ಮತ್ತು ಒರಾಕಲ್ ಇವರು ಇಂದು ಕೆಎಸ್ ಆರ್‌ಟಿಸಿ ಬಸ್ ಸ್ಟ್ಯಾಂಡ್ ನಲ್ಲಿ ವಿಶ್ವ ತಂಬಾಕು ರಹಿತ ದಿನವನ್ನು ಆಚರಿಸಿದ್ದಾರೆ.

ಮಂಗಳೂರು ವಿಶ್ವವಿದ್ಯಾನಿಲಯ ಸ್ನಾತಕೋತ್ತರ ಸಮಾಜ ಕಾರ್ಯ ವಿಭಾಗ, ಸರಕಾರಿ ಪ್ರಥಮ ದರ್ಜೆ ಕಾಲೇಜ್ ವಿಟ್ಲ ಸಮಾಜಕಾರ್ಯ ವಿಭಾಗ ಹಾಗೂ ಎ ಜೆ ಇನ್ಸ್ಟಿಟ್ಯೂಟ್ ಆಫ್ ಡೆಂಟಲ್ ಸೈನ್ಸ್ ಈ ಎಲ್ಲಾ ಸಂಘ ಸಂಸ್ಥೆಗಳ ಜೊತೆಗೂಡಿ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಡಾ ಮದ್ನ ಶಿಲ್ಪ ಅವರು ತಂಬಾಕಿನ ದುಷ್ಪರಿಣಾಮಗಳ ಬಗ್ಗೆ ಮಾಹಿತಿಯನ್ನು ನೀಡಿದ್ದಾರೆ. ಮಂಗಳೂರು ವಿಶ್ವವಿದ್ಯಾನಿಲಯದ ಸಮಾಜಕಾರ್ಯ ವಿಭಾಗದ ವಿದ್ಯಾರ್ಥಿಗಳು ಹಾಗೂ ಸರಕಾರಿ ಪ್ರಥಮ ದರ್ಜೆ ಕಾಲೇಜು ವಿಟ್ಲ ವಿದ್ಯಾರ್ಥಿಗಳು ಬೀದಿ ನಾಟಕದ ಮೂಲಕ ತಂಬಾಕುವಿನ ದುಷ್ಪರಿಣಾಮಗಳ ಬಗ್ಗೆ ಅರಿವನ್ನು ಮೂಡಿಸಿದ್ದಾರೆ. ತಂಬಾಕು ಮತ್ತದರ ವಿವಿಧ ಉತ್ಪನ್ನಗಳು ಮನುಕುಲದ ಆರೋಗ್ಯಕ್ಕೆ ಮಾರಕವಾಗಿದೆ. ಕೆಎಸ್‌ಆರ್‌ರ್ಟಿಸಿ ಸಿಬ್ಬಂದಿ ವರ್ಗದವರಿಗೆ ಹಾಗೂ ಡ್ರೈವರ್ ಕಂಡಕ್ಟರ್ಗಳಿಗೆ ಹಾಗೂ ತಾಂತ್ರಿಕ ಸಿಬ್ಬಂದಿಗಳಿಗೆ ಹಾಗೂ ಸಾರ್ವಜನಿಕರಿಗೆ ಬಾಯೊಳಗಿನ ಕ್ಯಾನ್ಸರ್ ಬಗ್ಗೆ ತಪಾಸಣೆ ಹಮ್ಮಿಕೊಳ್ಳಲಾಯಿತು.

Leave a Reply

Your email address will not be published. Required fields are marked *

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

error: Content is protected !!