ಜನ ಮನದ ನಾಡಿ ಮಿಡಿತ

Advertisement

ಉಡುಪಿ: ಡಿವೈಡರ್ ಮೇಲೇರಿದ ಎಕ್ಸ್ಯುವಿ ಕಾರು; ಮೂವರಿಗೆ ಗಾಯ

ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಡಿವೈಡರ್ ಮೇಲೇರಿ ಕ್ರಾಶ್ ಗಾರ್ಡ್ಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಪ್ರಯಾಣಿಕರು ಗಾಯಗೊಂಡ ಘಟನೆ ರಾ.ಹೆ. 66ರ ಉದ್ಯಾವರದ ಕಿಯಾ ಶೋರೂಮ್ ಬಳಿ ಸಂಭವಿಸಿದೆ.

ಮಂಗಳೂರಿನಿ0ದ ಹರಿಯಾಣಕ್ಕೆ ತೆರಳುತ್ತಿದ್ದ ಎಕ್ಸ್ ಯುವಿ ಕಾರು ಅಪಘಾತಕ್ಕೀಡಾಗಿದೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಮೂವರು ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ಡಿವೈಡರ್ ಮೇಲಿನ ಕ್ರಾಶ್ ಗಾರ್ಡ್ ಸಹಿತ ಕಾರು ನಜ್ಜುಗುಜ್ಜಾಗಿದೆ. ಸ್ಥಳಕ್ಕೆ ಕಾಪು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

 

Leave a Reply

Your email address will not be published. Required fields are marked *

ನವದೆಹಲಿ: ಅರಬ್ಬಿ ಸಮುದ್ರದಲ್ಲಿ ಭರ್ಜರಿ ಡ್ರಗ್ಸ್ ಬೇಟೆ: ₹3 ಸಾವಿರ ಕೋಟಿ ಮೌಲ್ಯದ ಮಾದಕವಸ್ತು ವಶ..!

ಮಂಗಳೂರು: MRPL ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಭೇಟಿ; ಪರಿಸ್ಥಿತಿ ಪರಿಶೀಲನೆ..!

ಬಂಟ್ವಾಳ: ಮಂಗಳೂರು ರೈಲು ಪ್ರದೇಶ ಮೈಸೂರು ವಿಭಾಗಕ್ಕೆ: ಪ್ರಮುಖ ನಿಲ್ದಾಣಗಳಿಗೆ ಅಧಿಕಾರಿಗಳ ಭೇಟಿ.

ಬೆಂಗಳೂರು: ಬೆಂಗಳೂರಿನಲ್ಲಿ ಟ್ರಾಫಿಕ್ ನಿಯಂತ್ರಣಕ್ಕೆ ಶಾಲಾ ಸಮಯ ಬದಲಾವಣೆಗೆ ಚಿಂತನೆ.

ಉಡುಪಿ: ಶಂಕರಪುರ ಮಠದಲ್ಲಿ ಅ.3, 4ರಂದು ಸಾಯಿ ಈಶ್ವರ್ ಗುರೂಜಿ ಪಂಚಾಶತ್ ಜನ್ಮ ವೈಭವ…!

ಪುತ್ತೂರು: ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಅವಧಿ ಮೀರಿದ ಮಾತ್ರೆ ವಿತರಣೆ ಆರೋಪ; ಅಧಿಕಾರಿಗಳಿಂದ ವಿಚಾರಣೆ

ನವದೆಹಲಿ: ಮೋದಿ–ಟ್ರಂಪ್ ದೂರವಾಣಿ ಮಾತುಕತೆ: ವ್ಯಾಪಾರ, ರಕ್ಷಣೆ, ಇಂಧನ ಸಹಕಾರದ ಕುರಿತು ಚರ್ಚೆ

ಮಂಗಳೂರು: ಮಂಗಳೂರು ರೈಲು ಪ್ರದೇಶ ಇಂದಿನಿಂದ ಮೈಸೂರು ವಿಭಾಗದ ಅಧೀನಕ್ಕೆ…!

ದುಬೈ: ಫ್ಲೈದುಬೈ ವಿಮಾನದಲ್ಲಿ ಕಾಕ್‌ಪಿಟ್ ಘಟನೆ: ಸಹ ಪೈಲಟ್‌ನ ಯತ್ನ ತಡೆದ ಭಾರತೀಯ ಪೈಲಟ್…!

error: Content is protected !!